ಅಂದು ಗೋಡ್ಸೆಯಿಂದ ಗಾಂಧಿ ಹತ್ಯೆ: ಇಂದು ಗೋಡ್ಸೆವಾದಿಗಳಿಂದ ಗಾಂಧಿವಾದದ ಹತ್ಯೆ- ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು: ಅಂದು ಗೋಡ್ಸೆಯಿಂದ ಗಾಂಧಿ ಹತ್ಯೆ: ಇಂದು ಗೋಡ್ಸೆವಾದಿಗಳಿಂದ ಗಾಂಧಿವಾದದ ಹತ್ಯೆ ಎಂಬುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಜಗತ್ತಿಗೆ ಅಹಿಂಸೆಯ ಸಂದೇಶವನ್ನು ಪ್ರಬಲವಾಗಿ ನೀಡಿದ್ದವರು ಮಹಾತ್ಮ ಗಾಂಧಿ. ಗಾಂಧಿ ಎಂದಿಗೂ ಅವರ ಕೈಲಿದ್ದ ಕೋಲನ್ನು ಎತ್ತಿ ಹಲ್ಲೆಗೆ ಬಳಸಿದವರಲ್ಲ, ಗಾಂಧಿ ಎಂದಿಗೂ ಸುಳ್ಳಿನ ಮಾರ್ಗ ತೋರಿದವರಲ್ಲ, ಆದರೆ, ಮಹಾತ್ಮನ ಮಹತ್ವ ಅರಿಯದ ಆರ್ ಎಸ್ ಎಸ್ ಹಾಗು ಬಿಜೆಪಿ ಮಹಾತ್ಮ ಗಾಂಧಿಯವರನ್ನು ಹಿಂಸೆಯ ಪ್ರತಿಪಾದಕರನ್ನಾಗಿ ಚಿತ್ರಿಸಿ ಜಾಹೀರಾತು ನೀಡುವ ಮೂಲಕ ಮತ್ತೊಮ್ಮೆ … Continue reading ಅಂದು ಗೋಡ್ಸೆಯಿಂದ ಗಾಂಧಿ ಹತ್ಯೆ: ಇಂದು ಗೋಡ್ಸೆವಾದಿಗಳಿಂದ ಗಾಂಧಿವಾದದ ಹತ್ಯೆ- ಸಚಿವ ಪ್ರಿಯಾಂಕ್ ಖರ್ಗೆ
Copy and paste this URL into your WordPress site to embed
Copy and paste this code into your site to embed