ಸರ್ವ ಜನಾಂಗದ ಶಾಂತಿಯ ತೋಟದ ನಾಯಕ ಗಾಂಧೀಜಿ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : “ಮಹಾತ್ಮ ಗಾಂಧೀಜಿ ಅವರು ಸರ್ವ ಜನಾಂಗದ ಶಾಂತಿಯ ತೋಟದ ನಾಯಕ. ಇವರು ಕೇವಲ ವ್ಯಕ್ತಿಯಲ್ಲ, ಶಕ್ತಿ ಮತ್ತು ಸ್ಪೂರ್ತಿ. ರಾಷ್ಟ್ರಪಿತ ದೇಶದ ಧೀಮಂತ, ಇಡೀ ವಿಶ್ವಕ್ಕೆ ಶಾಂತಿ ಮಂತ್ರ ಹೇಳಿಕೊಟ್ಟ ಮಹಾನ್ ನಾಯಕ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಭಿಪ್ರಾಯಪಟ್ಟರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಮಹಾತ್ಮ ಗಾಂಧಿ ಅವರ 155 ನೇ ಜನ್ಮದಿನದ ಅಂಗವಾಗಿ ಸ್ವಚ್ಛತಾ ಆಂದೋಲನದ ಪ್ರತಿಜ್ಞಾವಿಧಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಉಪವಾಸ, ಸತ್ಯಾಗ್ರಹವೇ ಇವರ ಆಯುಧ. ಬಾಂಬು, ಬಂದೂಕುಗಳಿಲ್ಲದೆ ಅಹಿಂಸೆಯ … Continue reading ಸರ್ವ ಜನಾಂಗದ ಶಾಂತಿಯ ತೋಟದ ನಾಯಕ ಗಾಂಧೀಜಿ: ಡಿಸಿಎಂ ಡಿ.ಕೆ.ಶಿವಕುಮಾರ್