ಗಾಂಧಿಯವರ ಸರ್ವೋದಯ, ಅಂಬೇಡ್ಕರ್ ಅವರ ಅಂತ್ಯೋದಯ ನಮ್ಮ ಸರ್ಕಾರದ ಧ್ಯೇಯ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಗಾಂಧಿಯವರ ಸರ್ವೋದಯ, ಅಂಬೇಡ್ಕರ್ ಅವರ ಅಂತ್ಯೋದಯ ನಮ್ಮ ಸರ್ಕಾರದ ಧ್ಯೇಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ BBMP ಆಯೋಜಿಸಿದ್ದ ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರ ಜನ್ಮ ದಿನಾಚರಣೆ ಮತ್ತು ಸ್ವಚ್ಚತಾ ಆಂದೋಲನಾ ಪ್ರತಿಜ್ಞಾ ವಿಧಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮಹಾತ್ಮಗಾಂಧಿ ಮೊದಲು ಇಡೀ ಗ್ರಾಮೀಣ ಭಾರತವನ್ನು ಸುತ್ತಾಡಿ ನಮ್ಮ ಜನರ ಬದುಕು ಮತ್ತು ಬವಣೆಯನ್ನು ಅರ್ಥ ಮಾಡಿಕೊಂಡು ಬಳಿಕ‌ ಅದಕ್ಕೆ ತಕ್ಕಂತೆ ಸ್ವಾತಂತ್ರ್ಯ ಹೋರಾಟ ಸಂಘಟಿಸಿ ಸ್ವತಃ ಜೈಲು ಸೇರಿ ಹೋರಾಟ … Continue reading ಗಾಂಧಿಯವರ ಸರ್ವೋದಯ, ಅಂಬೇಡ್ಕರ್ ಅವರ ಅಂತ್ಯೋದಯ ನಮ್ಮ ಸರ್ಕಾರದ ಧ್ಯೇಯ: ಸಿಎಂ ಸಿದ್ದರಾಮಯ್ಯ