BREAKING: ಸೆ.7ರಂದು ಗಣೇಶ ಚತುರ್ಥಿ ಹಬ್ಬ ಹಿನ್ನಲೆ: ಬೆಂಗಳೂರಲ್ಲಿ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧಿಸಿ BBMP ಆದೇಶ
ಬೆಂಗಳೂರು: ಸೆಪ್ಟೆಂಬರ್.7ರಂದು ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧ ಮಾಡಿ ಬಿಬಿಎಂಪಿ ಆದೇಶಿಸಿದೆ. ದಿನಾಂಕ: 07-09-2024ರ ಶನಿವಾರದಂದು “ಗಣೇಶ ಚತುರ್ಥಿ ಹಬ್ಬದ ” ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಂಟಿ ನಿರ್ದೇಶಕರು(ಪಶುಪಾಲನೆ) ರವರು ತಿಳಿಸಿದ್ದಾರೆ. ಸಹಾಯ 2.0 ಮೂಲಕ ನಾಗರೀಕರ ದೂರುಗಳಿಗೆ ತ್ವರಿತ ಸ್ಪಂದನೆ: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಹಾಯ 2.0 ತಂತ್ರಾಂಶದ … Continue reading BREAKING: ಸೆ.7ರಂದು ಗಣೇಶ ಚತುರ್ಥಿ ಹಬ್ಬ ಹಿನ್ನಲೆ: ಬೆಂಗಳೂರಲ್ಲಿ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧಿಸಿ BBMP ಆದೇಶ
Copy and paste this URL into your WordPress site to embed
Copy and paste this code into your site to embed