ಸೆ.7ಕ್ಕೆ ಗಣೇಶ ಪ್ರತಿಷ್ಠಾಪನೆಗೆ ಪೂಜಾ ಸಮಯ? ಗಣೇಶನನ್ನು ಮಧ್ಯಾಹ್ನ ಸಮಯದಲ್ಲಿ ಪೂಜಿಸುವುದೇಕೆ
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಸೆಪ್ಟೆಂಬರ್ 7ಕ್ಕೆ ಗಣೇಶ ಚತುರ್ಥಿ, ಸಡಗರ-ಸಂಭ್ರಮದ ಹಬ್ಬ, ಈ ಸಡಗರ ಮನೆ-ಮನೆಗಳಿಗೆ ಸೀಮಿತವಾಗಿರದೆ ಊರಿಗೇ ಊರೇ ಸಿಂಗರಿಸಿಕೊಂಡಿರುತ್ತದೆ. ಕೆಲವರು ಮನೆಯಲ್ಲಿ ಗಣಪತಿ ಕೂರಿಸಿದರೆ, ಊರಿನವರು ಸೇರಿ ಗಣಪನ ಕೂರಿಸುತ್ತಾರೆ, ಬೆಂಗಳೂರು ಮುಂತಾದ ನಗರ ಪ್ರದೇಶಗಳಲ್ಲಿ ಪ್ರತಿಯೊಂದ ಗಲ್ಲಿಯಲ್ಲಿಯೂ ಗಣೆಶನ ಕೂರಿಸಿ ಆರಾಧಿಸಿಸುತ್ತಾರೆ.
ಕೆಲವು ಕಡೆ 3 ದಿನ ಗಣೇಶನ ಕೂರಿಸಿದರೆ , ಕೆಲವು ಕಡೆ 7 ದಿನ, 10 ದಿನ ಇಟ್ಟು ಗಣೇಶನಿಗೆ ಶಾಸ್ತ್ರೋಕ್ತವಾಗಿ ಪೂಜಿಸಿ ನಂತರ ವಿಸರ್ಜನೆ ಮಾಡಲಾಗುವುದು.
ಗಣೇಶನ ಪ್ರತಿಷ್ಠಾಪನೆ ಮಾಡುವಾಗ ಶ್ರಾಸ್ತೋಕ್ಷವಾಗಿ ಮಾಡಬೇಕು, ಗಣೇಶನ ಕೂರಿಸುವ ಕಡೆ ಈ ಬಗ್ಗೆ ಗಮನಹರಿಸಬೇಕು: ಗಣೇಶನ ಪ್ರತಿಷ್ಠಾಪನೆ ಮಾಡುವ ಮುನ್ನ ಆ ಸ್ಥಳಗಳನ್ನು ಸುದ್ಧ ಮಾಡಬೇಕು. ಗಣೇಶ ಮೂರ್ತಿಯನ್ನು ಆಯ್ಕೆ ಮಾಡುವಾಗ ಡೊಳ್ಳು ಹೊಟ್ಟೆಯ ಗಣಪನ ಆಯ್ಕೆ ಮಾಡಿ. ಡೊಳ್ಳು ಹೊಟ್ಟೆ ನಕರಾತ್ಮಕ ಶಕ್ತಿಯನ್ನು ಹೀರಿಕೊಳ್ಳುತ್ತದೆ, ಆ ಪರಿಸರದಲ್ಲಿ ಧನಾತ್ಮಕ ಶಕ್ತಿ ಹೆಚ್ಚಾಗುವಂತೆ ಮಾಡುವುದು ಎಂದು ಹೇಳಲಾಗುವುದು ನಂತರ ಗಣೇಶನನ್ನು ಮಂತ್ರಗಳನ್ನು ಪಠಿಸುತ್ತಾ ಮಾಡಿ
ಗಣೇಶನನ್ನು ಈ ಸಮಯದಲ್ಲಿ ಪ್ರತಿಷ್ಠಾಪಿಸಿ ಸೆಪ್ಟೆಂಬರ್ 7ಕ್ಕೆ ಗಣೇಶ ಚತುರ್ಥಿ ಪ್ರತಿಷ್ಟಾಪನೆ ಹಾಗೂ ಪೂಜಾ ಸಮಯ ಮಧ್ಯಾಹ್ನ ಗಣೇಶ ಪೂಜಾ ಮುಹೂರ್ತ ಸೆಪ್ಟೆಂಬರ್ 7, 11:04ರಿಂದ 01:31ರವರೆಗೆ ಸಮಯ: 2 ಗಂಟೆ 28 ನಿಮಿಷವಿದೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಗಣೇಶನಿಗೆ ಮದ್ಯಾಹ್ನ ಸಮಯದಲ್ಲಿ ಪೂಜೆ ಸಲ್ಲಿಸುವುದೇಕೆ? ಶ್ರೀ ಗಣೇಶನು ಮಧ್ಯಾಹ್ನದ ಹೊತ್ತಿನಲ್ಲಿ ಜನಿಸಿದನು ಎಂದು ಹೇಳಲಾಗುವುದು, ಹಾಗಾಗಿ ಗಣೇಶನನ್ನು ಮಧ್ಯಾಹ್ನದ ಹೊತ್ತಿನಲ್ಲಿ ಪೂಜಿಸಬೇಕು ಎಂದು ಹೇಳಲಾಗುವುದು. ಗಣೇಶನ ಪ್ರತಿಷ್ಟಾಪನೆ ಮಾಡುವಾಗ ಷೋಡೋಪಚಾರ ಪೂಜೆಯ ಮೂಲಕ ಮಾಡಬೇಕು: ಮೊದಲಿಗೆ ಆವಾಹನೆ ಮಾಡಬೇಕು:ಎರಡು ಕೈಗಳನ್ನು ಜೋಡಿಸಿ ನಮಸ್ಕರಿಸಿ ಆವಾಹನೆ ಮಾಡಬೇಕು. ಪ್ರತಿಷ್ಟಾಪನೆ ಗಣೇಶನ ಆವಾಹನೆ ಮಾಡಿದ ಬಳಿಕ ಗಣೇಶನ ಪಾದಗಳಿಗೆ 5 ಎಲೆಗಳನ್ನು ಇಟ್ಟು, ನಂತರ ಅಡಿಕೆ, ಅರಿಶಿಣ ಪುಡಿ, ಕುಂಕುಮ ಹಾಕಿ.
ನಂತರ ಐದು ಹೂವುಗಳನ್ನು ತೆಗೆದುಕೊಂಡು ಕೈಗಳನ್ನು ಜೋಡಿಸಿ ಪೀಠಕ್ಕೆ ಹಾಕಬೇಕು. ಪಾಡ್ಯಾ ಸರ್ಮಪಣೆ: ಗಣೇಶನ ಪಾದಗಳಿಗೆ ನೀರು ಹಾಕಿ. ಆರ್ಘ್ಯ ಸಮರ್ಪಣೆ
ಪಾಡ್ಯಾ ಮಾಡಿದ ಬಳಿಕ ಆರ್ಘ್ಯ ಸಮರ್ಪಣೆ ಮಾಡಬೇಕು ನಂತರ ಅಚಮನ ಅಂದರೆ ದೇವರಿಗೆ ನಿರನ್ನು ಅರ್ಪಿಸಬೇಕು. ನಂತರ ಮೂರ್ತಿಗೆ ನೀರು, ಹಾಲು, ಮೊಸರು, ಜೇನು, ಸಕ್ಕರೆ, ಸುಗಂಧದ್ರವ್ಯ, ಶುದ್ಧ ನೀರು ಹಾಕಿ ಸ್ನಾನ ಮಾಡಿಸಿ ನಂತರ ವಸ್ತ್ರ ಸಮರ್ಪಣೆ, ಉತ್ತೇರಿಯಾ ಸಮರ್ಪಣೆ ಮಾಡಲಾಗುವುದು ಗಂಧವನ್ನು ಅರ್ಪಿಸಲಾಗುವುದು ಅಕ್ಷತೆ ಅರ್ಪಿಸಿ ಗರಿಕೆ ಹಾಗೂ ಪುಷ್ಪ ಮಾಲೆ ಅರ್ಪಿಸಿ ಗಣೇಶನಿಗೆ ಪೂಜೆ ಸಲ್ಲಿಸಬೇಕು.
ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559