BREAKING: ಗಣೇಶ ಹಬ್ಬ ಆಚರಣೆ ಹಿನ್ನಲೆ: ಬೆಂಗಳೂರು ದಕ್ಷಿಣ ಜಿಲ್ಲೆಯಾಧ್ಯಂತ ಪಟಾಕಿ ನಿಷೇಧಿಸಿ ಡಿಸಿ ಆದೇಶ
ಬೆಂಗಳೂರು: ನಿನ್ನೆ ಗಣೇಶೋತ್ಸವ ವಿಸರ್ಜನಾ ಮೆರವಣಿಗೆ ವೇಳೆ ಪಟಾಕಿ ಸ್ಪೋಟಗೊಂಡು ಓರ್ವ ಬಾಲಕ ಸಾವನ್ನಪ್ಪಿದಂತ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಮತ್ತೂರಿನಲ್ಲಿ ನಡೆದಿತ್ತು. ಈ ಹಿನ್ನಲೆಯಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆಯಾಧ್ಯಂತ ಪಟಾಕಿ, ಸಿಡಿಮದ್ದು ಇನ್ನಿತರ ಸ್ಪೋಟಕ ವಸ್ತು ಸಿಡಿಸುವುದು ನಿಷೇಧಿಸಿ ಡಿಸಿ ಆದೇಶಿಸಿದ್ದಾರೆ. ಈ ಕುರಿತಂತೆ ಬೆಂಗಳೂರು ದಕ್ಷಿಣ ಜಿಲ್ಲಾಧಿಕಾರಿ ಯಶವಂತ್ ವಿ ಗುರುಕಾರ್ ಅವರು ಆದೇಶಸಿದ್ದು, ಗಣೇಶ ಹಬ್ಬದ ಆಚರಣೆಯ ವೇಳೆಯಲ್ಲಿ ಪಟಾಕಿ, ಸಿಡಿಮದ್ದು ಇನ್ನಿತರ ಸ್ಪೋಟಕ ವಸ್ತು ಸಿಡಿಸುವುದನ್ನು ನಿಷೇಧಿಸಲಾಗಿದೆ ಎಂದಿದ್ದಾರೆ. ಬೆಂಗಳೂರು ದಕ್ಷಿಣ … Continue reading BREAKING: ಗಣೇಶ ಹಬ್ಬ ಆಚರಣೆ ಹಿನ್ನಲೆ: ಬೆಂಗಳೂರು ದಕ್ಷಿಣ ಜಿಲ್ಲೆಯಾಧ್ಯಂತ ಪಟಾಕಿ ನಿಷೇಧಿಸಿ ಡಿಸಿ ಆದೇಶ
Copy and paste this URL into your WordPress site to embed
Copy and paste this code into your site to embed