ಗಣೇಶ ವಿಸರ್ಜನೆ ಮೆರವಣಿಗೆ ವೇಳೆಯೇ ಹಾರ್ಟ್ ಅಟ್ಯಾಕ್: ಡ್ಯಾನ್ಸ್ ಮಾಡುವಾಗಲೇ ಕುಸಿದು ಬಿದ್ದು ವ್ಯಕ್ತಿ ಸಾವು

ಚಿಕ್ಕಬಳ್ಳಾಪುರ: ಗಣೇಶ ವಿಸರ್ಜನಾ ಮೆರವಣಿಗೆಯ ವೇಳೆಯಲ್ಲಿ ಡ್ಯಾನ್ಸ್ ಮಾಡುತ್ತಿದ್ದಾಗಲೇ ಹೃದಯಾಘಾತ ಸಂಭವಿಸಿದೆ. ಹೀಗಾಗಿ ವ್ಯಕ್ತಿಯೊಬ್ಬ ಡ್ಯಾನ್ಸ್ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿರುವಂತ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಬೋದಗೂರು ಗ್ರಾಮದಲ್ಲಿ ಕಳೆದ ರಾತ್ರಿ ಗಣೇಶೋತ್ಸವ ವಿಸರ್ಜನಾ ಮೆರವಣಿಗೆ ಸಂದರ್ಭದಲ್ಲಿ ವ್ಯಕ್ತಿಯೊಬ್ಬರಿಗೆ ಹೃದಯಾಘಾತ ಉಂಟಾಗಿದೆ. ಡ್ಯಾನ್ಸ್ ಮಾಡುತ್ತಿದ್ದಾಗಲೇ ಹಾರ್ಟ್ ಅಟ್ಯಾಕ್ ನಿಂದಾಗಿ ವ್ಯಕ್ತಿಯೊಬ್ಬ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಬೋದಗೂರು ಗ್ರಾಮದಲ್ಲಿ 40 ವರ್ಷದ ಲಕ್ಷ್ಮೀಪತಿ ಎಂಬಾತ ಡ್ಯಾನ್ಸ್ ಮಾಡುತ್ತಿದ್ದಾಗಲೇ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿದ್ದಾರೆ. ಮಂಡ್ಯ … Continue reading ಗಣೇಶ ವಿಸರ್ಜನೆ ಮೆರವಣಿಗೆ ವೇಳೆಯೇ ಹಾರ್ಟ್ ಅಟ್ಯಾಕ್: ಡ್ಯಾನ್ಸ್ ಮಾಡುವಾಗಲೇ ಕುಸಿದು ಬಿದ್ದು ವ್ಯಕ್ತಿ ಸಾವು