ನವದೆಹಲಿ: ದೇಶದ ಆರ್ಥಿಕ ಏಳಿಗೆಗಾಗಿ ನೋಟುಗಳ ಮೇಲೆ ಗಣೇಶ ಮತ್ತು ಲಕ್ಷ್ಮಿ ದೇವಿಯ ಚಿತ್ರಗಳನ್ನು ಮುದ್ರಿಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
“ಒಂದು ಕಡೆ ಮಹಾತ್ಮ ಗಾಂಧಿ ಮತ್ತು ಇನ್ನೊಂದು ಬದಿಯಲ್ಲಿ ಗಣೇಶ ಮತ್ತು ಲಕ್ಷ್ಮಿ ಅವರ ಚಿತ್ರ ಇರಬೇಕು ಎಂಬುದು 13 ಕೋಟಿ ದೇಶವಾಸಿಗಳ ಬಯಕೆಯಾಗಿದೆ. ಸ್ವಾತಂತ್ರ್ಯದ 75 ವರ್ಷಗಳ ನಂತರವೂ ದೇಶದ ಆರ್ಥಿಕತೆಯು ಅತ್ಯಂತ ಕೆಟ್ಟ ಸ್ಥಿತಿಯಲ್ಲಿದೆ. ನಮ್ಮ ದೇಶದಲ್ಲಿ ಇನ್ನೂ ಅನೇಕ ಜನರು ಬಡವರಿದ್ದಾರೆ. ನಾವು ಕಷ್ಟಪಟ್ಟು ಕೆಲಸ ಮಾಡಬೇಕಾದಾಗ, ನಮ್ಮ ಕೆಲಸವನ್ನು ಫಲಿಸಲು ದೇವರ ಆಶೀರ್ವಾದವೂ ಬೇಕು. ಸರಿಯಾದ ನೀತಿ, ಕಠಿಣ ಪರಿಶ್ರಮ ಮತ್ತು ದೇವರ ಆಶೀರ್ವಾದದ ಸಂಗಮವು ನಮ್ಮ ದೇಶವನ್ನು ಪ್ರಗತಿಯ ಹಾದಿಯಲ್ಲಿ ಕೊಂಡೊಯ್ಯುತ್ತದೆʼ ಎಂದು ದೆಹಲಿ ಸಿಎಂ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.
मैंने प्रधानमंत्री जी को पत्र लिखकर 130 करोड़ भारतवासियों की ओर से निवेदन किया है कि भारतीय करेंसी पर महात्मा गांधी जी के साथ-साथ लक्ष्मी गणेश जी की तस्वीर भी लगाई जाए। pic.twitter.com/OFQPIbNhfu
— Arvind Kejriwal (@ArvindKejriwal) October 28, 2022
Watch Video: ರಸ್ತೆ ಬದಿ ಬೀದಿ ದೀಪದ ಕೆಳಗೆ ಬಾಲಕಿಯ ಶಿಕ್ಷಣಭ್ಯಾಸ: ಹೃದಯಸ್ಪರ್ಶಿ ವಿಡಿಯೋ ವೈರಲ್
BIG NEWS: ಪರಸ್ತ್ರೀಯೊಂದಿಗೆ ಸಿಕ್ಕಿಬಿದ್ದಾಗ ಪತ್ನಿ ಮೇಲೆ ಕಾರು ಹತ್ತಿಸಿ ಎಸ್ಕೇಪ್ ಆಗಿದ್ದ ನಿರ್ಮಾಪಕ ಅರೆಸ್ಟ್