Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ‘ಜನರು ಮೊದಲು, ನಂತರ ರಾಜಕೀಯ’: TVK ಪಕ್ಷ ಭರ್ಜರಿ ಗೆಲುವಿನ ನಂತರ ‘ದಳಪತಿ ವಿಜಯ್’ ಫಸ್ಟ್ ರಿಯಾಕ್ಷನ್

05/05/2026 7:04 PM

BREAKING: ನವದೆಹಲಿಯ ರಿಸರ್ವ್ ಬ್ಯಾಂಕ್ ಕಟ್ಟಡದಲ್ಲಿ ಅಗ್ನಿ ಅವಘಡ: ತಪ್ಪಿದ ಭಾರಿ ಅನಾಹುತ | Firebreaks

05/05/2026 7:01 PM

BREAKING: ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಸಂಚಾರ ವ್ಯತ್ಯಯ: ನಿಂತಲ್ಲೇ ನಿಂತ ರೈಲು, ಪ್ರಯಾಣಿಕರು ಪರದಾಟ

05/05/2026 6:57 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿನಲ್ಲಿ ʻತುಪ್ಪʼ ಕದಿಯುವ ಗ್ಯಾಂಗ್‌ ಆಕ್ಟೀವ್‌ : ನಂದಿನಿ ಪಾರ್ಲರ್‌, ಸೂಪರ್‌ ಮಾರ್ಕೆಟ್ ಖದೀಮರ ಟಾರ್ಗೆಟ್!
KARNATAKA

ಬೆಂಗಳೂರಿನಲ್ಲಿ ʻತುಪ್ಪʼ ಕದಿಯುವ ಗ್ಯಾಂಗ್‌ ಆಕ್ಟೀವ್‌ : ನಂದಿನಿ ಪಾರ್ಲರ್‌, ಸೂಪರ್‌ ಮಾರ್ಕೆಟ್ ಖದೀಮರ ಟಾರ್ಗೆಟ್!

By kannadanewsnow5709/06/2024 10:58 AM

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ತುಪ್ಪ ಕದಿಯುವ ಗ್ಯಾಂಗ್‌ ವೊಂದು ಆಕ್ಟೀವ್‌ ಆಗಿದ್ದು, ನಂದಿ ಪಾರ್ಲರ್‌, ಸೂಪರ್‌ ಮಾರ್ಕೆಟ್‌ ಟಾರ್ಗೆಟ್‌ ಮಾಡಿ ಖದೀಮರು ತುಪ್ಪ ಕದಿಯುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿದೆ.

ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದ ಪೇರ್‌ ಪ್ರೈಸ್‌ ಎಂಬುವರ ಅಂಗಡಿಗೆ ನುಗ್ಗಿದ ಖದೀಮರ ಗ್ಯಾಂಗ್‌ ವೊಂದು ಮೊದಲು ಬೇರೆ ವಸ್ತುಗಳನ್ನು ಕೇಳಿ ಗಮನ ಬೇರೆಡೆ ಸೆಳೆದು ೧೫ ಕೆಜಿ ತುಪ್ಪ ಕದ್ದು ಪರಾರಿಯಾಗಿದೆ. ಈ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಖದೀಮರು ನಂದಿನಿ ಪಾರ್ಲರ್‌ ಹಾಗೂ ಸೂಪರ್‌ ಮಾರ್ಕೆಟ್‌ ಗಳನ್ನು ಟಾರ್ಗೆಟ್‌ ಮಾಡಿ ತುಪ್ಪ ಕಳ್ಳತನ ಮಾಡುತ್ತಿದ್ದಾರೆ. ಅಂಗಡಿಯಲ್ಲಿ ಒಬ್ಬರೇ ಇರುವುದನ್ನು ಗಮನಿಸಿ ಅಂಗಡಿಗೆ ನುಗ್ಗುವ ಈ ಗ್ಯಾಂಗ್‌ ಅಂಗಡಿಯವರ ಗಮನ ಬೇರೆಡೆ ಸೆಳೆದು ಕಳ್ಳತನ ಮಾಡುತ್ತಿದೆ.

Gang active in Bengaluru to steal ghee: Nandini parlour supermarket thieves targeted ಬೆಂಗಳೂರಿನಲ್ಲಿ ʻತುಪ್ಪʼ ಕದಿಯುವ ಗ್ಯಾಂಗ್‌ ಆಕ್ಟೀವ್‌ : ನಂದಿನಿ ಪಾರ್ಲರ್‌ ಸೂಪರ್‌ ಮಾರ್ಕೆಟ್ ಖದೀಮರ ಟಾರ್ಗೆಟ್!
Share. Facebook Twitter LinkedIn WhatsApp Email

Related Posts

BREAKING: ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಸಂಚಾರ ವ್ಯತ್ಯಯ: ನಿಂತಲ್ಲೇ ನಿಂತ ರೈಲು, ಪ್ರಯಾಣಿಕರು ಪರದಾಟ

05/05/2026 6:57 PM1 Min Read

ಮೇ.7ರಂದು ಬೇಸೂರು ಅಣು ವಿದ್ಯುತ್ ಸ್ಥಾವರ ವಿರೋಧಿಸಿ ಸಾಗರದಲ್ಲಿ ಬೃಹತ್ ಪ್ರತಿಭಟನೆ: ಬಿ.ಎ.ಇಂದೂಧರ

05/05/2026 6:29 PM2 Mins Read

ಗ್ರಾಮೀಣ ಭಾಗದ ಕುಡಿಯುವ ನೀರಿನ ಸಮಸ್ಯೆ ನೀಗಲು 208.67 ಕೋಟಿ ಬಿಡುಗಡೆ: ಸಚಿವ ಪ್ರಿಯಾಂಕ್ ಖರ್ಗೆ

05/05/2026 6:14 PM2 Mins Read
Recent News

BREAKING: ‘ಜನರು ಮೊದಲು, ನಂತರ ರಾಜಕೀಯ’: TVK ಪಕ್ಷ ಭರ್ಜರಿ ಗೆಲುವಿನ ನಂತರ ‘ದಳಪತಿ ವಿಜಯ್’ ಫಸ್ಟ್ ರಿಯಾಕ್ಷನ್

05/05/2026 7:04 PM

BREAKING: ನವದೆಹಲಿಯ ರಿಸರ್ವ್ ಬ್ಯಾಂಕ್ ಕಟ್ಟಡದಲ್ಲಿ ಅಗ್ನಿ ಅವಘಡ: ತಪ್ಪಿದ ಭಾರಿ ಅನಾಹುತ | Firebreaks

05/05/2026 7:01 PM

BREAKING: ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಸಂಚಾರ ವ್ಯತ್ಯಯ: ನಿಂತಲ್ಲೇ ನಿಂತ ರೈಲು, ಪ್ರಯಾಣಿಕರು ಪರದಾಟ

05/05/2026 6:57 PM

ವಿಜಯ್ ‘ವೆಟ್ರಿ’ಗೆ ಪ್ರಧಾನಿ ಮೋದಿ, ರಾಹುಲ್ ಗಾಂಧಿ ಅಭಿನಂದನೆ: ಶುಭಕೋರಿದ ನಾಯಕರಿಗೆ ಧನ್ಯವಾದ ಅರ್ಪಿಸಿದ ದಳಪತಿ!

05/05/2026 6:52 PM
State News
KARNATAKA

BREAKING: ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಸಂಚಾರ ವ್ಯತ್ಯಯ: ನಿಂತಲ್ಲೇ ನಿಂತ ರೈಲು, ಪ್ರಯಾಣಿಕರು ಪರದಾಟ

By kannadanewsnow0905/05/2026 6:57 PM KARNATAKA 1 Min Read

ಬೆಂಗಳೂರು: ತಾಂತ್ರಿಕ ಕಾರಣಗಳಿಂದಾಗಿ ನಮ್ಮ ಮೆಟ್ರೋದ ನೇರಳೆ ಮಾರ್ಗದ (Purple Line) ಕಾರ್ಯಾಚರಣೆಯಲ್ಲಿ ಮಂಗಳವಾರ ಸಂಜೆ ಭಾರಿ ವ್ಯತ್ಯಯ ಉಂಟಾಗಿದೆ.…

ಮೇ.7ರಂದು ಬೇಸೂರು ಅಣು ವಿದ್ಯುತ್ ಸ್ಥಾವರ ವಿರೋಧಿಸಿ ಸಾಗರದಲ್ಲಿ ಬೃಹತ್ ಪ್ರತಿಭಟನೆ: ಬಿ.ಎ.ಇಂದೂಧರ

05/05/2026 6:29 PM

ಗ್ರಾಮೀಣ ಭಾಗದ ಕುಡಿಯುವ ನೀರಿನ ಸಮಸ್ಯೆ ನೀಗಲು 208.67 ಕೋಟಿ ಬಿಡುಗಡೆ: ಸಚಿವ ಪ್ರಿಯಾಂಕ್ ಖರ್ಗೆ

05/05/2026 6:14 PM

BREAKING: ಒಳ ಮೀಸಲಾತಿ ಎಫೆಕ್ಟ್: ಮೇ.9, 10ರಂದು ನಡೆಯಬೇಕಿದ್ದ ವಿವಿಧ ನೇಮಕಾತಿ ಪರೀಕ್ಷೆಗಳನ್ನು ರದ್ದುಪಡಿಸಿದ ಕೆಇಎ

05/05/2026 6:00 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.