ಬೆಳಗಾವಿಯಲ್ಲಿ ಅಂತಾರಾಜ್ಯ ಕಳ್ಳರ ಗ್ಯಾಂಗ್ ಅರೆಸ್ಟ್: 95 ಲಕ್ಷ ಮೌಲ್ಯದ 21 ವಾಹನ ಜಪ್ತಿ
ಬೆಳಗಾವಿ: ಅಂತರರಾಜ್ಯ ಹಾಗೂ ಅಂತರ ಜಿಲ್ಲಾ ಮಟ್ಟದಲ್ಲಿ ಸಂಘಟಿತವಾಗಿ ವಾಹನಗಳ ಕಳ್ಳತನ ನಡೆಸುತ್ತಿದ್ದ ಕುಖ್ಯಾತ ಗ್ಯಾಂಗ್ ಒಂದನ್ನು ಬೆಳಗಾವಿಯ ಮಾರಿಹಾಳ ಠಾಣೆ ಪೊಲೀಸರು ಯಶಸ್ವಿಯಾಗಿ ಸೆರೆಹಿಡಿದಿದ್ದಾರೆ. ಬಂಧಿತರಿಂದ ಸುಮಾರು 95.50 ಲಕ್ಷ ರೂಪಾಯಿ ಮೌಲ್ಯದ ಒಟ್ಟು 21 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. 2025ರ ನವೆಂಬರ್ ತಿಂಗಳಲ್ಲಿ ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯ ನೀಲಜಿ ಗ್ರಾಮದ ಮನೆಯೊಂದರ ಮುಂದೆ ನಿಲ್ಲಿಸಿದ್ದ ಅಶೋಕ್ ಲೇಲ್ಯಾಂಡ್ ಮಿನಿ ಗೂಡ್ಸ್ ಟ್ರಕ್ ಕಳ್ಳತನವಾಗಿತ್ತು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದರು. ಸಿಸಿಟಿವಿ … Continue reading ಬೆಳಗಾವಿಯಲ್ಲಿ ಅಂತಾರಾಜ್ಯ ಕಳ್ಳರ ಗ್ಯಾಂಗ್ ಅರೆಸ್ಟ್: 95 ಲಕ್ಷ ಮೌಲ್ಯದ 21 ವಾಹನ ಜಪ್ತಿ
Copy and paste this URL into your WordPress site to embed
Copy and paste this code into your site to embed