BIGG NEWS: ಬೆಂಗಳೂರಿನಲ್ಲಿ ಡ್ರಾಪ್ ನೆಪದಲ್ಲಿ ನಡೀತು ಗ್ಯಾಂಗ್ ರೇಪ್: ಎಲೆಕ್ಟ್ರಾನಿಕ್ ಸಿಟಿಯಲ್ಲಿ ಪೈಶಾಚಿಕ ಕೃತ್ಯ

ಬೆಂಗಳೂರು: ನಗರದ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಗ್ಯಾಂಗ್ ರೇಪ್ ನಡೆದಿರುವುದು ಬೆಳಕಿಗೆ ಬಂದಿದೆ.ಎಲೆಕ್ಟ್ರಾನಿಕ್ ಸಿಟಿ ನೀಲಾದ್ರಿ ನಗರದ ಬಳಿ ಗುರುವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. BIGG NEWS : ಕುಕ್ಕೆ ಸುಬ್ರಹ್ಮಣ್ಯದಲ್ಲಿ ‘ಷಷ್ಟಿ ಸಂಭ್ರಮ’ : ನಾಗ ದೇವರ ದರ್ಶನ ಪಡೆದು ಪುನೀತರಾದ ಭಕ್ತರು   ಕೇರಳ ಮೂಲದ ಯುವತಿ ಮೇಲೆ ಇಬ್ಬರು ಯುವಕರು ರೇಪ್ ಮಾಡಿದ್ದಾರೆ. ರ‍್ಯಾಪಿಡೋ ಬೈಕ್ ಪಿಕಪ್ ಮಾಡೋ ಸವಾರ ಹಾಗೂ ಆತನ ಸ್ನೇಹಿತನಿಂದ ಅತ್ಯಾಚಾರ ನಡೆದಿದೆ. ಸದ್ಯ ಯುವತಿ ದೂರಿನ ಮೇರೆಗೆ … Continue reading BIGG NEWS: ಬೆಂಗಳೂರಿನಲ್ಲಿ ಡ್ರಾಪ್ ನೆಪದಲ್ಲಿ ನಡೀತು ಗ್ಯಾಂಗ್ ರೇಪ್: ಎಲೆಕ್ಟ್ರಾನಿಕ್ ಸಿಟಿಯಲ್ಲಿ ಪೈಶಾಚಿಕ ಕೃತ್ಯ