ಕೊಪ್ಪಳದ ಗಂಗಾವತಿಯಲ್ಲಿ ಪ್ರವಾಸಿಗರ ಮೇಲೆ ಗ್ಯಾಂಗ್ ರೇಪ್ ಕೇಸ್: ಮತ್ತೋರ್ವ ಆರೋಪಿ ಅರೆಸ್ಟ್
ಕೊಪ್ಪಳ: ಜಿಲ್ಲೆಯ ಗಂಗಾವತಿಯಲ್ಲಿ ಪ್ರವಾಸಿಗರ ಮೇಲೆ ಹಲ್ಲೆ ಮಾಡಿ, ಇಬ್ಬರು ಮಹಿಳೆಯರ ಮೇಲೆ ಗ್ಯಾಂಗ್ ರೇಪ್ ನಡೆಸಲಾಗಿತ್ತು. ಈ ಪ್ರಕರಣ ಸಂಬಂಧ ಪರಾರಿಯಾಗಿದ್ದಂತ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಪ್ಪಳದ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರವಾಸಿಗರ ಮೇಲೆ ಹಲ್ಲೆ ಮತ್ತು ಇಬ್ಬರು ಮಹಿಳೆಯರ ಮೇಲೆ ಗ್ಯಾಂಗ್ ರೇಪ್ ಪ್ರಕರಣ ದಾಖಲಾಗಿತ್ತು. ಈ ಘಟನೆಯನ್ನು ಸಿಎಂ ಸಿದ್ಧರಾಮಯ್ಯ ಖಂಡಿಸಿದ್ದರು. ಅಲ್ಲದೇ ಸೂಕ್ತ ಕಾನೂನು ಕ್ರಮಕ್ಕೆ ಸೂಚನೆ ನೀಡಿದ್ದರು. ಈ ಬೆನ್ನಲ್ಲೇ ಪೊಲೀಸರು ಪರಾರಿಯಾಗಿದ್ದಂತ ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. … Continue reading ಕೊಪ್ಪಳದ ಗಂಗಾವತಿಯಲ್ಲಿ ಪ್ರವಾಸಿಗರ ಮೇಲೆ ಗ್ಯಾಂಗ್ ರೇಪ್ ಕೇಸ್: ಮತ್ತೋರ್ವ ಆರೋಪಿ ಅರೆಸ್ಟ್
Copy and paste this URL into your WordPress site to embed
Copy and paste this code into your site to embed