BIGG NEWS : ಗಣಿಧಣಿ ‘ಜನಾರ್ಧನ ರೆಡ್ಡಿಯ ’ಸೋಶಿಯಲ್ ಮೀಡಿಯಾದ ಎಲ್ಲಾ ಖಾತೆಗಳು ಹ್ಯಾಕ್.!

ಕೊಪ್ಪಳ : ಹೊಸ ಪಕ್ಷ ಘೋಷಣೆ ಮಾಡಿದ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿಗೆ ಆರಂಭದಲ್ಲೇ ಬಿಗ್ ಶಾಕ್ ಎದುರಾಗಿದ್ದು, ರೆಡ್ಡಿಯ ಸಾಮಾಜಿಕ ಜಾಲತಾಣದಲ್ಲಿ ಎಲ್ಲಾ ಖಾತೆಗಳನ್ನು ಹ್ಯಾಕ್ ಮಾಡಲಾಗಿದೆ. ಹೌದು. ಗಾಲಿ ಜನಾರ್ಧನ ರೆಡ್ಡ ಹೆಸರಿನಲ್ಲಿರುವ ಸಾಮಾಜಿಕ ಜಾಲತಾಣದ ಎಲ್ಲಾ ಖಾತೆಗಳನ್ನು ಹ್ಯಾಕ್ ಮಾಡಲಾಗಿದೆ. ಹ್ಯಾಕರ್ಸ್ ಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರು ನೀಡಲಾಗಿದೆ. ಜನಾರ್ಧನ ರೆಡ್ಡಿ ಆಪ್ತ ಸಹಾಯಕ ದಾಮೋದರ್ ರೆಡ್ಡಿ ಅವರು ಸೈಬರ್ ಠಾಣೆಗೆ ದೂರು ನೀಡಿದ್ದಾರೆ. ಕೇಸ್ ದಾಖಲಿಸಿಕೊಂಡಿರುವ ಆರೋಪಿಗಳ … Continue reading BIGG NEWS : ಗಣಿಧಣಿ ‘ಜನಾರ್ಧನ ರೆಡ್ಡಿಯ ’ಸೋಶಿಯಲ್ ಮೀಡಿಯಾದ ಎಲ್ಲಾ ಖಾತೆಗಳು ಹ್ಯಾಕ್.!