BREAKING: ಮದ್ದೂರಲ್ಲಿ ಸಾಮೂಹಿಕ ಗಣಪತಿ ವಿಸರ್ಜನೆ ಮೆರವಣಿಗೆಗೆ ತೆರೆ: ಹಿಂದೂಗಳ ಶಕ್ತಿ ಪ್ರದರ್ಶನ

ಮಂಡ್ಯ: ಜಿಲ್ಲೆಯ ಮದ್ದೂರಲ್ಲಿ ಅದ್ಧೂರಿಯಾಗಿ ಸಾಮೂಹಿಕವಾಗಿ ಗಣಪತಿ ವಿಸರ್ಜನೆ ಮಾಡಲಾಯಿತು. ಈ ಮೂಲಕ ಬೃಹತ್ ಮೆರವಣಿಗೆ ಮೂಲಕ ಹಿಂದೂಗಳ ಶಕ್ತಿ ಪ್ರದರ್ಶನದ ಮೂಲಕ ಗಣಪತಿ ವಿಸರ್ಜನೆ ಮೆರವಣಿಗೆಗೆ ತೆರೆ ಬಿದ್ದಿದೆ. ಮಂಡ್ಯದ ಮದ್ದೂರಲ್ಲಿ ಗಣಪತಿ ಮೆರವಣಿಗೆ ಸಂದರ್ಭದಲ್ಲಿ ಗಲಾಟೆ ಕಲ್ಲು ತೂರಾಟ ನಡೆದಿತ್ತು. ಈ ಬಳಿಕ ಇಂದು ಮದ್ದೂರಲ್ಲಿ 14 ಗಣಪತಿಗಳನ್ನು ಸಾಮೂಹಿಕವಾಗಿ ವಿಸರ್ಜನೆ ಮಾಡಲು ನಿರ್ಧರಿಸಲಾಗಿತ್ತು. ಅದರಂತೆ ಬೃಹತ್ ಮೆರವಣಿಗೆ ಮೂಲಕ ಇಂದು ಮದ್ದೂರಲ್ಲಿ ಸಾಮೂಹಿಕವಾಗಿ ಗಣಪತಿಯನ್ನು ವಿಸರ್ಜನೆ ಮಾಡಲಾಯಿತು. ಐತಿಹಾಸಿಕ ಮೆರವಣಿಗೆಯಲ್ಲಿ ಸಾವಿರಾರು ಮಂದಿ … Continue reading BREAKING: ಮದ್ದೂರಲ್ಲಿ ಸಾಮೂಹಿಕ ಗಣಪತಿ ವಿಸರ್ಜನೆ ಮೆರವಣಿಗೆಗೆ ತೆರೆ: ಹಿಂದೂಗಳ ಶಕ್ತಿ ಪ್ರದರ್ಶನ