BREAKING: ‘ಹೋಟೆಲ್ ಬಿಲ್’ಗಳಲ್ಲಿ ‘ಗ್ಯಾಸ್ ಚಾರ್ಜ್’ ವಸೂಲಿ ಮಾಡುವಂತಿಲ್ಲ: ಕೇಂದ್ರದಿಂದ ಹೊಸ ಮಾರ್ಗಸೂಚಿ ಪ್ರಕಟ

ನವದೆಹಲಿ: ನೀವು ಹೋಟೆಲ್‌ಗೆ ಹೋದಾಗ ಆಹಾರದ ಬೆಲೆಯ ಜೊತೆಗೆ ‘ಗ್ಯಾಸ್ ಸರ್‌ಚಾರ್ಜ್’ (Gas Surcharge) ಅಥವಾ ‘ಇಂಧನ ರಿಕವರಿ ಶುಲ್ಕ’ (Fuel Recovery Charge) ಎಂಬ ಹೆಸರಿನಲ್ಲಿ ಹೆಚ್ಚುವರಿ ಹಣವನ್ನು ಬಿಲ್‌ನಲ್ಲಿ ಸೇರಿಸಲಾಗುತ್ತಿದೆಯೇ? ಹಾಗಿದ್ದರೆ ಎಚ್ಚರ! ಇಂತಹ ಯಾವುದೇ ಹೆಚ್ಚುವರಿ ಶುಲ್ಕವನ್ನು ವಸೂಲಿ ಮಾಡುವುದು ಈಗ ಶಿಕ್ಷಾರ್ಹ ಅಪರಾಧವಾಗಿದೆ. ಸಿಸಿಪಿಎ (CCPA) ಸ್ಪಷ್ಟನೆ ಏನು? ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರವು ಹೋಟೆಲ್ ಮತ್ತು ರೆಸ್ಟೋರೆಂಟ್ ಸಂಘಟನೆಗಳಿಗೆ ಕಟ್ಟುನಿಟ್ಟಿನ ಮಾರ್ಗಸೂಚಿಯನ್ನು ಹೊರಡಿಸಿದೆ: ಆಹಾರದ ಬೆಲೆಯಲ್ಲೇ ಇಂಧನ ವೆಚ್ಚ: ಹೋಟೆಲ್ … Continue reading BREAKING: ‘ಹೋಟೆಲ್ ಬಿಲ್’ಗಳಲ್ಲಿ ‘ಗ್ಯಾಸ್ ಚಾರ್ಜ್’ ವಸೂಲಿ ಮಾಡುವಂತಿಲ್ಲ: ಕೇಂದ್ರದಿಂದ ಹೊಸ ಮಾರ್ಗಸೂಚಿ ಪ್ರಕಟ