Gas cylinder price rises : ಗ್ರಾಹಕರಿಗೆ ಬಿಗ್ ಶಾಕ್ : ಅಡುಗೆ ಅನಿಲದ ಬೆಲೆಯಲ್ಲಿ ಮತ್ತೆ ಭಾರೀ ಏರಿಕೆ

ನವದೆಹಲಿ : ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಅಡುಗೆ ಅನಿಲದ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದ್ದು, 19 ಕೆ.ಜಿ ತೂಕದ ವಾಣಿಜ್ಯ ಬಳಕೆ ಅಡುಗೆ ಅನಿಲ ಬೆಲೆಯನ್ನು 73.5 ರೂ. ಏರಿಸಲಾಗಿದ್ದು, ಭಾನುವಾರದಿಂದಲೇ ಜಾರಿಗೆ ಬಂದಿದೆ. ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ : 5 ಲಕ್ಷ ಪರಿಹಾರ ಘೋಷಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಲೆ ಪರಿಷ್ಕರಣೆಯಿಂದಾಗಿ 19 ಕೆಜಿ ಸಿಲಿಂಡರ್ ಬೆಲೆ ದೆಹಲಿಯಲ್ಲಿ 1,623 ರೂ. ಹಾಗೂ ಮುಂಬೈನಲ್ಲಿ 1,579.50 ರೂ. … Continue reading Gas cylinder price rises : ಗ್ರಾಹಕರಿಗೆ ಬಿಗ್ ಶಾಕ್ : ಅಡುಗೆ ಅನಿಲದ ಬೆಲೆಯಲ್ಲಿ ಮತ್ತೆ ಭಾರೀ ಏರಿಕೆ