ಉತ್ತರ ಕನ್ನಡ: ಜಿಲ್ಲೆಯಲ್ಲಿ ಎಥೆನಾಲ್ ಗ್ಯಾಸ್ ತುಂಬಿಕೊಂಡು ತೆರಳುತ್ತಿದ್ದಂತ ಟ್ಯಾಂಕರ್ ಉರುಳಿ ಬಿದ್ದಿದೆ. ಈ ಹಿನ್ನೆಯಲ್ಲಿ ಕಂಚಿನ ಬಾಗಿಲು ಬಳಿಯ ರಾಷ್ಟ್ರೀಯ ಹೆದ್ದಾರಿ 52ರ ವ್ಯಾಪ್ತಿಯಲ್ಲಿ 1 ಕಿ.ಮೀ ದೂರದವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಡಿಸಿ ಆದೇಶಿಸಿದ್ದಾರೆ. ಈ ಕುರಿತಂತೆ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಅವರು ಆದೇಶ ಹೊರಡಿಸಿದ್ದು, ಜಿಲ್ಲೆಯ ಅಂಕೋಲಾ ತಾಲ್ಲೂಕಿನ ಕಂಚಿನ ಬಾಗಿಲು ಬಳಿಯ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಗುಜರಾತ್ ನಿಂದ ಉಡುಪಿ ಕಡೆಗೆ ತೆರಳುತ್ತಿದ್ದಂತ ಗ್ಯಾಸ್ ಟ್ಯಾಸ್ ಟ್ಯಾಂಕರ್ ಉರುಳಿ ಬಿದ್ದಿದೆ. … Continue reading BREAKING: ಟ್ಯಾಂಕರ್ ಪಲ್ಟಿಯಾಗಿ ಅನಿಲ ಸೋರಿಕೆ ಹಿನ್ನಲೆ: ಉತ್ತರ ಕನ್ನಡದ NH-52 ಕಂಚಿನ ಬಾಗಿಲು ಬಳಿಯಲ್ಲಿ 1 ಕಿ.ಮೀ ನಿಷೇಧಾಜ್ಞೆ
Copy and paste this URL into your WordPress site to embed
Copy and paste this code into your site to embed