ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟೀಯ ವಿಮಾನ ನಿಲ್ದಾಣದಲ್ಲಿ ‘ಗೇಟ್ ಝೀ’ ಲೌಂಜ್‌ ಪ್ರಾರಂಭ

ಬೆಂಗಳೂರು: ಹೊಸ ತಲೆಮಾರಿನ ಪ್ರಯಾಣಿಕರ ಬದಲಾಗುತ್ತಿರುವ ನಿರೀಕ್ಷೆಗಳಿಗೆ ಅನುಗುಣವಾಗಿ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು ಗೇಟ್ ಝೀ (Gate Z) ಎಂಬ ಲೌಂಜ್‌ನ್ನು ಪ್ರಾರಂಭಿಸಿದೆ. ಇದು ಜೆನ್ ಝೀ ಪೀಳಿಗೆಯಿಂದ ಪ್ರೇರಿತವಾದ, ದೇಶದ ಮೊದಲ ಸಾಮಾಜಿಕ ಲೌಂಜ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಪ್ರಯಾಣದ ಶೈಲಿಗಳು ಬದಲಾಗುತ್ತಿದ್ದು, ವಿಮಾನ ನಿಲ್ದಾಣದಲ್ಲಿ ಕಳೆಯುವ ಸಮಯವೂ ಪ್ರಸ್ತುತ ಪ್ರಯಾಣದ ಒಂದು ಭಾಗವಾಗಿ ಮಾರ್ಪಟ್ಟಿದೆ. ಪ್ರಯಾಣಿಕರು ತಮ್ಮ ಜೀವನಶೈಲಿಗೆ ಹತ್ತಿರವಿರುವ, ಸಾಮಾಜಿಕವಾಗಿ ಬೆರೆಯಲು ಪೂರಕವಾದ ಮತ್ತು ಆಪ್ತವೆನಿಸುವ ವಾತಾವರಣವನ್ನು ಬಯಸುತ್ತಿದ್ದಾರೆ. ಈ … Continue reading ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟೀಯ ವಿಮಾನ ನಿಲ್ದಾಣದಲ್ಲಿ ‘ಗೇಟ್ ಝೀ’ ಲೌಂಜ್‌ ಪ್ರಾರಂಭ