Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕ್ರೊಯೇಷಿಯಾದಲ್ಲಿ ‘ಪ್ರಧಾನಿ ಮೋದಿ’ಗೆ ಅಭೂತಪೂರ್ವ ಸ್ವಾಗತ ; ಜಾಗ್ರೆಬ್’ನಲ್ಲಿ ಪ್ರತಿಧ್ವನಿಸಿದ ‘ವೇದ ಮಂತ್ರಗಳು’

18/06/2025 10:03 PM

‘ಭಯೋತ್ಪಾದನೆ ಮಾನವೀಯತೆಯ ಶತ್ರು’ : ಭಾರತಕ್ಕೆ ಬೆಂಬಲ ನೀಡಿದ ಕ್ರೊಯೇಷಿಯಾಕ್ಕೆ ಪ್ರಧಾನಿ ಮೋದಿ ಧನ್ಯವಾದ

18/06/2025 9:51 PM

ಬೆಂಗಳೂರು ನಗರದ ಕೆರೆಗಳ ಒತ್ತುವರಿ ಸೇರಿ ಮಾಲಿನ್ಯ ಅಧ್ಯಯನಕ್ಕೆ MLC ನೇತೃತ್ವದಲ್ಲಿ ಕೆರೆ ಅಧ್ಯಯನ ಸಮಿತಿ ರಚ

18/06/2025 9:42 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗೌರಿ ಹಾಗೂ ಗಣೇಶ ಹಬ್ಬ ಆಚರಣೆ; ಸಾರ್ವಜನಿಕರಿಗೆ ಈ ನಿಯಮಗಳ ಪಾಲನೆ ಕಡ್ಡಾಯ…!
KARNATAKA

ಗೌರಿ ಹಾಗೂ ಗಣೇಶ ಹಬ್ಬ ಆಚರಣೆ; ಸಾರ್ವಜನಿಕರಿಗೆ ಈ ನಿಯಮಗಳ ಪಾಲನೆ ಕಡ್ಡಾಯ…!

By kannadanewsnow0724/08/2024 10:05 AM
Do you know that there is a story about Lord Ganesha?
Do you know that there is a story about Lord Ganesha?

ಬೆಂಗಳೂರು: ಗೌರಿ ಹಾಗೂ ಗಣೇಶ ಹಬ್ಬ ಪ್ರಯುಕ್ತ, ಗೌರಿ ಹಾಗೂ ಗಣೇಶ ವಿಗ್ರಹಗಳನ್ನು ಸಾರ್ವಜನಿಕ ಪ್ರದೇಶಗಳಲ್ಲಿ ಪ್ರತಿಷ್ಠಾಪಿಸುವ ಮುನ್ನ ಉತ್ಸವ ಆಯೋಜಕರು ಗಣೇಶ ಪ್ರತಿಷ್ಠಾಪನೆಗೆ ಅಗತ್ಯವಿರುವ ಸ್ಥಳ, ಪೆಂಡಾಲ್, ವಿದ್ಯುತ್ ಸಂಪರ್ಕ ಇನ್ನು ಮುಂತಾದ ವ್ಯವಸ್ಥೆಗಳನ್ನು ಮಾಡಿಕೊಳ್ಳುವ ಮುನ್ನ ಸಂಬಂಧಪಟ್ಟ ಇಲಾಖೆಗಳಿಂದ ಅನುಮತಿ ಪಡೆದು ಕಾರ್ಯಕ್ರಮವನ್ನು ಆಯೋಜಿಸುವುದು. ಗೌರಿ-ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪನೆ ಮಾಡುವವರು ವಿಷಕಾರಿ ರಾಸಾಯನಿಕ ಲೋಹದ ಲೇಪದ ಪ್ಲಾಸ್ಟರ್ ಆಫ್ ಪ್ಯಾರೀಸ್ ಅಂತಹ ಪರಿಸರಕ್ಕೆ ಹಾನಿ ಮಾಡುವಂತಹ ಸಾಮಾಗ್ರಿಗಳಿಂದ ತಯಾರಿಸಿದ ವಿಗ್ರಹಗಳನ್ನು ಬಳಸದೆ ಪರಿಸರ ಸ್ನೇಹಿ ಸಾದಾ ಜೇಡಿ ಮಣ್ಣಿನಿಂದ ತಯಾರಿಸಿದ ವಿಗ್ರಹ ಬಳಸುವುದು.

ಈ ಬಗ್ಗೆ ನಗರಸಭೆಯಿಂದ ಅನುಮತಿ ಪಡೆಯುವ ಮುನ್ನ ರೂ.100 ಗಳ ಛಾಪಾ ಕಾಗದದ ಮೇಲೆ ಮುಚ್ಚಳಿಕೆಯನ್ನು ಸಲ್ಲಿಸುವುದು ಸರ್ಕಾರದ ಆದೇಶದ ಪ್ರಕಾರ ಕಡ್ಡಾಯವಾಗಿದೆ. ಇಲ್ಲವಾದಲ್ಲಿ ನಿಯಂತ್ರಣ ಮಂಡಳಿಯ ಜಲಮಾಲಿನ್ಯ (ತಡೆ ಮತ್ತು ನಿಯಂತ್ರಣ) ಕಾಯ್ದೆ 1974ರ ಪ್ರಕಾರ ಕಲಂ 33(ಆ)ರ ಪ್ರಕಾರ ರೂ.10 ಸಾವಿರ ವರೆಗೂ ದಂಡ ವಿಧಿಸಲಾಗುತ್ತದೆ. ಜೊತೆಗೆ ಜೈಲುವಾಸ ವಿಧಿಸುವುದಾಗಿದೆ ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ಅಡಚಣೆಯಾಗದಂತೆ ಪ್ರತಿಷ್ಠಾಪಿಸಿ ಕಾರ್ಯಕ್ರಮಆಯೋಜಿಸುವುದು.

ನಗರಸಭೆ ವತಿಯಿಂದ ಗಣಪತಿ ವಿಗ್ರಹಗಳ ವಿಸರ್ಜನೆಗೆ ಓಂಕಾರೇಶ್ವರ ದೇವಸ್ಥಾನದ ಬಳಿ ಇರುವ ಗೌರಿ ಕೆರೆಯನ್ನು ಗುರುತಿಸಿ, ಅವಶ್ಯ ವ್ಯವಸ್ಥೆಗಳನ್ನು ಮಾಡಿದ್ದು, ಈ ಸ್ಥಳದಲ್ಲೆ ವಿಗ್ರಹಗಳನ್ನು ಹೂವು ಹಣ್ಣುಗಳನ್ನು ಪ್ರತ್ಯೇಕಿಸಿ ವಿಸರ್ಜಿಸಲು ತಿಳಿಯಪಡಿಸಿದೆ. ಒಂದು ವೇಳೆ ಉಲ್ಲಂಘಿಸಿದಲ್ಲಿ ಕಾನೂನಿನಂತೆ ಕ್ರಮಕೈಗೊಳ್ಳಲಾಗುತ್ತದೆ. ವಿ.ಸೂ:ಕೊನೆ ಹಂತದ ದಾವಂತ ತಪ್ಪಿಸಲು ಈಗಾಗಲೇ ಅನುಮತಿಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ

Ganesha Gauri and Ganesha festival celebrated; It is mandatory for the public to follow these rules... ಗೌರಿ ಹಾಗೂ ಗಣೇಶ ಹಬ್ಬ ಆಚರಣೆ; ಸಾರ್ವಜನಿಕರಿಗೆ ಈ ನಿಯಮಗಳ ಪಾಲನೆ ಕಡ್ಡಾಯ...!
Share. Facebook Twitter LinkedIn WhatsApp Email

Related Posts

ಬೆಂಗಳೂರು ನಗರದ ಕೆರೆಗಳ ಒತ್ತುವರಿ ಸೇರಿ ಮಾಲಿನ್ಯ ಅಧ್ಯಯನಕ್ಕೆ MLC ನೇತೃತ್ವದಲ್ಲಿ ಕೆರೆ ಅಧ್ಯಯನ ಸಮಿತಿ ರಚ

18/06/2025 9:42 PM2 Mins Read

ದಕ್ಷಿಣಕನ್ನಡ ಜಿಲ್ಲಾ ಪೊಲೀಸರ ವಿರುದ್ಧ ‘NHRC’ ತನಿಖೆ ಆರಂಭ ವಿಚಾರ : ಸಚಿವ ದಿನೇಶ್ ಗುಂಡೂರವ್ ಹೇಳಿದ್ದೇನು?

18/06/2025 9:37 PM1 Min Read

BREAKING : ಬೆಂಗಳೂರಲ್ಲಿ ಲಾರಿ ಹರಿದು ಬೈಕ್ ನಲ್ಲಿದ್ದ ಮಹಿಳೆ ಸ್ಥಳದಲ್ಲೇ ಸಾವು : ಲಾರಿ ಬಿಟ್ಟು ಚಾಲಕ ಪರಾರಿ!

18/06/2025 9:19 PM1 Min Read
Recent News

ಕ್ರೊಯೇಷಿಯಾದಲ್ಲಿ ‘ಪ್ರಧಾನಿ ಮೋದಿ’ಗೆ ಅಭೂತಪೂರ್ವ ಸ್ವಾಗತ ; ಜಾಗ್ರೆಬ್’ನಲ್ಲಿ ಪ್ರತಿಧ್ವನಿಸಿದ ‘ವೇದ ಮಂತ್ರಗಳು’

18/06/2025 10:03 PM

‘ಭಯೋತ್ಪಾದನೆ ಮಾನವೀಯತೆಯ ಶತ್ರು’ : ಭಾರತಕ್ಕೆ ಬೆಂಬಲ ನೀಡಿದ ಕ್ರೊಯೇಷಿಯಾಕ್ಕೆ ಪ್ರಧಾನಿ ಮೋದಿ ಧನ್ಯವಾದ

18/06/2025 9:51 PM

ಬೆಂಗಳೂರು ನಗರದ ಕೆರೆಗಳ ಒತ್ತುವರಿ ಸೇರಿ ಮಾಲಿನ್ಯ ಅಧ್ಯಯನಕ್ಕೆ MLC ನೇತೃತ್ವದಲ್ಲಿ ಕೆರೆ ಅಧ್ಯಯನ ಸಮಿತಿ ರಚ

18/06/2025 9:42 PM

ದಕ್ಷಿಣಕನ್ನಡ ಜಿಲ್ಲಾ ಪೊಲೀಸರ ವಿರುದ್ಧ ‘NHRC’ ತನಿಖೆ ಆರಂಭ ವಿಚಾರ : ಸಚಿವ ದಿನೇಶ್ ಗುಂಡೂರವ್ ಹೇಳಿದ್ದೇನು?

18/06/2025 9:37 PM
State News
KARNATAKA

ಬೆಂಗಳೂರು ನಗರದ ಕೆರೆಗಳ ಒತ್ತುವರಿ ಸೇರಿ ಮಾಲಿನ್ಯ ಅಧ್ಯಯನಕ್ಕೆ MLC ನೇತೃತ್ವದಲ್ಲಿ ಕೆರೆ ಅಧ್ಯಯನ ಸಮಿತಿ ರಚ

By kannadanewsnow0918/06/2025 9:42 PM KARNATAKA 2 Mins Read

ಬೆಂಗಳೂರು : “ಬೆಂಗಳೂರು ನಗರದ ಕೆರೆಗಳ ಒತ್ತುವರಿ ಸೇರಿದಂತೆ ಕೆರೆ ಮಾಲಿನ್ಯದ ಬಗ್ಗೆ ಅಧ್ಯಯನ ನಡೆಸಲು ವಿಧಾನಪರಿಷತ್ ಸದಸ್ಯರಾದ ಟಿ.ಎ.ಶರವಣ,…

ದಕ್ಷಿಣಕನ್ನಡ ಜಿಲ್ಲಾ ಪೊಲೀಸರ ವಿರುದ್ಧ ‘NHRC’ ತನಿಖೆ ಆರಂಭ ವಿಚಾರ : ಸಚಿವ ದಿನೇಶ್ ಗುಂಡೂರವ್ ಹೇಳಿದ್ದೇನು?

18/06/2025 9:37 PM

BREAKING : ಬೆಂಗಳೂರಲ್ಲಿ ಲಾರಿ ಹರಿದು ಬೈಕ್ ನಲ್ಲಿದ್ದ ಮಹಿಳೆ ಸ್ಥಳದಲ್ಲೇ ಸಾವು : ಲಾರಿ ಬಿಟ್ಟು ಚಾಲಕ ಪರಾರಿ!

18/06/2025 9:19 PM

ಡಿಸಿಇಟಿ-25 ಪರೀಕ್ಷೆ ಬರೆದ 1 ಗಂಟೆಯಲ್ಲಿ ಕನ್ನಡ ಪರೀಕ್ಷೆ ಫಲಿತಾಂಶ ಪ್ರಕಟಿಸಿದ ಕೆಇಎ

18/06/2025 9:06 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.