BIG NEWS : ಮಹಾರಾಷ್ಟ್ರದ ಮಾಜಿ ಸಿಎಂ ʻಉದ್ದವ್​ ಠಾಕ್ರೆʼ ಭೇಟಿ ಮಾಡಿದ ಕೈಗಾರಿಕೋದ್ಯಮಿ ʻಗೌತಮ್ ಅದಾನಿʼ…?

ಮುಂಬೈ: ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಭಾರತದ ಕೈಗಾರಿಕೋದ್ಯಮಿ ಗೌತಮ್ ಅದಾನಿ(Gautam Adani) ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ(Uddhav Thackeray) ಅವರನ್ನು ಬುಧವಾರ ಮುಂಬೈನಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಉದ್ದವ್​ ಠಾಕ್ರೆ ನಿವಾಸ ಮಾತೋಶ್ರೀಗೆ ಭೇಟಿ ನೀಡಿದ ಅದಾನಿ ಮಾತುಕತೆ ನಡೆಸಿದ್ದಾರೆ. ಆದ್ರೆ, ಯಾವುದರ ಬಗ್ಗೆ ಚರ್ಚೆ ನಡೆದಿದೆ ಎಂಬುದನ್ನು ಮೂಲಗಳು ಬಹಿರಂಗಪಡಿಸಿಲ್ಲ. ಇನ್ನೂ, ಉದ್ದವ್​ ಠಾಕ್ರೆ ಭೇಟಿ ಮಾಡಿದ ಬಳಿಕ ಅದಾನಿ ಅವರನ್ನು ಬಿಜೆಪಿಯ ಮುಂಬೈ ಅಧ್ಯಕ್ಷ ಆಶಿಶ್ ಶೆಲಾರ್​ ಭೇಟಿ ಮಾಡಿ … Continue reading BIG NEWS : ಮಹಾರಾಷ್ಟ್ರದ ಮಾಜಿ ಸಿಎಂ ʻಉದ್ದವ್​ ಠಾಕ್ರೆʼ ಭೇಟಿ ಮಾಡಿದ ಕೈಗಾರಿಕೋದ್ಯಮಿ ʻಗೌತಮ್ ಅದಾನಿʼ…?