BREAKING : ಟೀಂ ಇಂಡಿಯಾ ಮುಖ್ಯ ಕೋಚ್ ಆಗಿ ‘ಗೌತಮ್ ಗಂಭೀರ್’ ನೇಮಕ |Gautam Gambhir

ನವದೆಹಲಿ : ಭಾರತ ಕ್ರಿಕೆಟ್ ತಂಡದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಅವರಿಗೆ ಹೊಸ ಜವಾಬ್ದಾರಿ ಸಿಕ್ಕಿದ್ದು, ಭಾರತ ತಂಡದ ಮುಖ್ಯ ತರಬೇತುದಾರರಾಗಲಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಕಾರ್ಯದರ್ಶಿ ಜಯ್ ಶಾ ಅವರು ಗಂಭೀರ್ ಅವರನ್ನ ಮುಖ್ಯ ಕೋಚ್ ಆಗಿ ಘೋಷಿಸಿದ್ದಾರೆ. BCCI Secretary Jay Shah tweets, "It is with immense pleasure that I welcome Gautam Gambhir as the new Head Coach of the … Continue reading BREAKING : ಟೀಂ ಇಂಡಿಯಾ ಮುಖ್ಯ ಕೋಚ್ ಆಗಿ ‘ಗೌತಮ್ ಗಂಭೀರ್’ ನೇಮಕ |Gautam Gambhir