BREAKING: ರಿಲಯನ್ಸ್ ಗ್ರೂಪ್ ಸಿಇಒ ಆಗಿ ಗಾಯತ್ರಿ ವಾಸುದೇವ ಯಾದವ್ ನೇಮಕ

ನವದೆಹಲಿ : ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ನೂತನ ಮುಖ್ಯ ಮಾರುಕಟ್ಟೆ ಅಧಿಕಾರಿ ಮತ್ತು ಸ್ಟ್ರಾಟೆಜಿಕ್ ಇನಿಶಿಯೇಟಿವ್ಸ್‌ನ ಕಾರ್ಯನಿರ್ವಾಹಕ ಉಪಾಧ್ಯಕ್ಷರಾಗಿ ಗಾಯತ್ರಿ ವಾಸುದೇವ ಯಾದವ್ ಅವರನ್ನು ನೇಮಕ ಮಾಡಲಾಗಿದೆ. ಯಾದವ್ ಅವರು ಪೀಕ್ ಎಕ್ಸ್ ವಿ ಪಾರ್ಟ್ನರ್ಸ್‌ನಿಂದ (ಹಿಂದೆ ಸಿಕ್ವೊಯಾ ಇಂಡಿಯಾ ಮತ್ತು ಎಸ್ಇಎ) ನಮ್ಮ ಕಂಪನಿಗೆ ಸೇರಿದ್ದಾರೆ ಎಂದು ರಿಲಯನ್ಸ್ ಅಧ್ಯಕ್ಷ ಮುಕೇಶ್ ಅಂಬಾನಿ ಅವರ ಪುತ್ರಿ ಮತ್ತು ಕಂಪನಿಯ ಮಂಡಳಿಯ ನಿರ್ದೇಶಕಿ ಇಶಾ ಅಂಬಾನಿ ಹೇಳಿದರು. ರಿಲಯನ್ಸ್‌ನ ಅಧ್ಯಕ್ಷರ ಕಚೇರಿಯ ಗ್ರೂಪ್ ಚೀಫ್ ಮಾರ್ಕೆಟಿಂಗ್ ಆಫೀಸರ್ … Continue reading BREAKING: ರಿಲಯನ್ಸ್ ಗ್ರೂಪ್ ಸಿಇಒ ಆಗಿ ಗಾಯತ್ರಿ ವಾಸುದೇವ ಯಾದವ್ ನೇಮಕ