BIG NEWS: GBA ಚುನಾವಣೆಗೆ ಮುಹೂರ್ತ ಫಿಕ್ಸ್: ಮೇ.25ರ ನಂತರ ಎಲೆಕ್ಷನ್ ಖಚಿತವೆಂದ ಚುನಾವಣಾ ಆಯೋಗ

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದಂತ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಚುನಾವಣೆಗೆ ಕಾಲ ಸನ್ನಿಹಿತವಾಗಿದೆ. ಮುಂಬರುವಂತ ಮೇ.25, 2026ರ ಒಳಗಾಗಿ ಚುನಾವಣೆ ನಡೆಸುವುದಾಗಿ ಚುನಾವಣಾ ಆಯೋಗ ಮಹತ್ವದ ಘೋಷಣೆ ಮಾಡಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎಸ್ ಸಂಗ್ರೇಶಿ ಅವರು, ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಮೇ 25ರ ನಂತರ ಜೂನ್ 30ರೊಳಗೆ ಚುನಾವಣೆ ನಡೆಸಲಾಗುವುದು. 2025ರ ಅಕ್ಟೋಬರ್‌ 1ರ ಮಾಹಿತಿಯಂತೆ ಮತದಾರರ ಕರಡು ಪಟ್ಟಿ ತಯಾರಿಸಲಾಗಿದೆ ಎಂದಿದ್ದಾರೆ. ಇಂದಿನಿಂದ ಫೆಬ್ರುವರಿ … Continue reading BIG NEWS: GBA ಚುನಾವಣೆಗೆ ಮುಹೂರ್ತ ಫಿಕ್ಸ್: ಮೇ.25ರ ನಂತರ ಎಲೆಕ್ಷನ್ ಖಚಿತವೆಂದ ಚುನಾವಣಾ ಆಯೋಗ