GBA ಚುನಾವಣೆ: 5 ಪಾಲಿಕೆ ಹಾಗೂ 27 ಕ್ಷೇತ್ರಗಳಿಗೆ ಬಿಜೆಪಿ ಉಸ್ತುವಾರಿಗಳ ನೇಮಕ, ಸಂಪೂರ್ಣ ಪಟ್ಟಿ ಇಲ್ಲಿದೆ
ಬೆಂಗಳೂರು: ಮುಂಬರುವ ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ’ದ (GBA) 5 ಪಾಲಿಕೆಗಳ ಚುನಾವಣೆಗೆ ಬಿಜೆಪಿ ಭರ್ಜರಿ ಸಿದ್ಧತೆ ಆರಂಭಿಸಿದೆ. ಈ ನಿಟ್ಟಿನಲ್ಲಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಪಾಲಿಕೆವಾರು ಮತ್ತು ವಿಧಾನಸಭಾ ಕ್ಷೇತ್ರವಾರು ಉಸ್ತುವಾರಿಗಳ ತಂಡವನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಈ ತಂಡದಲ್ಲಿ ಕೇಂದ್ರ ಸಚಿವರು, ಸಂಸದರು, ಶಾಸಕರು ಮತ್ತು ಪ್ರಮುಖ ರಾಜ್ಯ ನಾಯಕರನ್ನು ಒಳಗೊಂಡ ಬಲಿಷ್ಠ ಪಡೆಯನ್ನು ರಚಿಸಲಾಗಿದೆ. 1. ಚುನಾವಣಾ ಉಸ್ತುವಾರಿ ರಾಜ್ಯ ತಂಡ (ಪ್ರಮುಖ ನಾಯಕರು): ಚುನಾವಣಾ ತಂತ್ರ ರೂಪಿಸಲು ರಾಜ್ಯ ಮಟ್ಟದ … Continue reading GBA ಚುನಾವಣೆ: 5 ಪಾಲಿಕೆ ಹಾಗೂ 27 ಕ್ಷೇತ್ರಗಳಿಗೆ ಬಿಜೆಪಿ ಉಸ್ತುವಾರಿಗಳ ನೇಮಕ, ಸಂಪೂರ್ಣ ಪಟ್ಟಿ ಇಲ್ಲಿದೆ
Copy and paste this URL into your WordPress site to embed
Copy and paste this code into your site to embed