BIG NEWS: ಬೆಂಗಳೂರಲ್ಲಿ ಮಾರ್ಗಸೂಚಿಯನ್ವಯ ಕಾರ್ಯ ನಿರ್ವಹಿಸದ ಬೆಂಗಳೂರಿನ 14 ಪಿಜಿಗಳಿಗೆ ಬೀಗ ಜಡಿದ GBA

ಬೆಂಗಳೂರು: ಸಾರ್ವಜನಿಕ ಆರೋಗ್ಯ ಹಾಗೂ ಸುರಕ್ಷತೆಯ ಹಿತದೃಷ್ಟಿಯಿಂದ  ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಉದ್ದಿಮೆ ಪರವಾನಗಿ ಪಡೆಯದೇ ಎಸ್.ಒ.ಪಿ ಮಾನದಂಡಗಳನ್ನು ಉಲ್ಲಂಘಿಸಿ, ಕಾನೂನುಬಾಹಿರವಾಗಿ ಕಾರ್ಯ ನಿರ್ವಹಿಸುತ್ತಿರುವ ಪಿಜಿ ಗಳ ವಿರುದ್ಧ ಕಾರ್ಯಾಚರಣೆ ಹಾಗೂ ಉದ್ದಿಮೆ ಪರವಾನಗಿ ವಿಶೇಷ ಅಭಿಯಾನ ನಡೆಸುವಂತೆ ಆರೋಗ್ಯ ವಿಭಾಗ ಅಧಿಕಾರಿಗಳಿಗೆ  ಆದೇಶಿಸಿರುವುದಾಗಿ ಪೂರ್ವ ನಗರ ಪಾಲಿಕೆ ಆಯುಕ್ತರಾದ ಡಿ.ಎಸ್.ರಮೇಶ್ ತಿಳಿಸಿದರು. 14 ಪಿಜಿಗಳಿಗೆ ಬೀಗ ವಸತಿ ಪ್ರದೇಶಗಳಲ್ಲಿ ನಿಯಮಬಾಹಿರವಾಗಿ ವಾಣಿಜ್ಯ/ವಸತಿಯೇತರ ಚಟುವಟಿಕೆಗಳನ್ನು ನಡೆಸುತ್ತಿರುವ ಮತ್ತು ಜಿ.ಬಿ.ಎ. ಕಾಯ್ದೆ, 2024ರ ಅನ್ವಯ ವಿಧಿಸಿರುವ ಷರತ್ತು ಹಾಗೂ ನಿಬಂಧನೆಗಳನ್ನು ಪಾಲಿಸದೆ … Continue reading BIG NEWS: ಬೆಂಗಳೂರಲ್ಲಿ ಮಾರ್ಗಸೂಚಿಯನ್ವಯ ಕಾರ್ಯ ನಿರ್ವಹಿಸದ ಬೆಂಗಳೂರಿನ 14 ಪಿಜಿಗಳಿಗೆ ಬೀಗ ಜಡಿದ GBA