ಬೆಂಗಳೂರಲ್ಲಿ 688 ಕೋಟಿ ರೂಪಾಯಿ ಬಾಕಿ ಆಸ್ತಿ ತೆರಿಗೆ ವಸೂಲಾತಿ ಮಾಡಿದ GBA

ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐಟಿ ವಿಭಾಗವು National Informatics Centre(NIC) ಸಹಯೋಗದೊಂದಿಗೆ, ನಗರ ಪಾಲಿಕೆಗಳಡಿ ಕಾರ್ಯನಿರ್ವಹಿಸುವ ಜಿಪಿಎಸ್ ತಂಡದ ವಿಶೇಷ ಮನೆ-ಮನೆ ಭೇಟಿ ಮೂಲಕ ಆಸ್ತಿ ತೆರಿಗೆ ಮರುಪರಿಶೀಲನೆ ಕಾರ್ಯವನ್ನು 2ನೇ ಹಂತದಲ್ಲಿ ಯಶಸ್ವಿಯಾಗಿ ನಡೆಸಿದೆ. ಈ ಹಂತದಲ್ಲಿ ಸುಮಾರು 13,600 ಆಸ್ತಿಗಳ ಮಾಲೀಕರು ಕಳೆದ ಸರಾಸರಿ 5 ವರ್ಷಗಳಿಂದ ಕಡಿಮೆ ತೆರಿಗೆ ಪಾವತಿಸಿರುವುದು ಪತ್ತೆಯಾಗಿದೆ. ಪ್ರತಿ ವರ್ಷಕ್ಕೆ ಪ್ರತ್ಯೇಕವಾಗಿ ನೀಡಲಾದ ನೋಟಿಸ್‌ಗಳನ್ನು ಒಳಗೊಂಡಂತೆ ಒಟ್ಟು ಸುಮಾರು 67,000 ನೋಟಿಸ್‌ಗಳನ್ನು ಜಾರಿಗೊಳಿಸಲಾಗಿದೆ. ಈ ಮರುಪರಿಶೀಲನೆಯಿಂದ ಸುಮಾರು … Continue reading ಬೆಂಗಳೂರಲ್ಲಿ 688 ಕೋಟಿ ರೂಪಾಯಿ ಬಾಕಿ ಆಸ್ತಿ ತೆರಿಗೆ ವಸೂಲಾತಿ ಮಾಡಿದ GBA