ಪರಿಷ್ಕೃತ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಿದ GBA

ಬೆಂಗಳೂರು: ಗ್ರೇಟರ್ ಬೆಂಗಳೂರು ಅಥಾರಿಟಿ (GBA) ವ್ಯಾಪ್ತಿಯ ವಾರ್ಡ್ ಮೀಸಲಾತಿ ಪಟ್ಟಿ ಬಿಡುಗಡೆಯಾದ ಬೆನ್ನಲ್ಲೇ, ಇದೀಗ 5 ನಗರ ಪಾಲಿಕೆಗಳ ವಾರ್ಡ್‌ವಾರು ಪರಿಷ್ಕೃತ ಕರಡು ಮತದಾರರ ಪಟ್ಟಿಯನ್ನು (Draft Voter List) ಅಧಿಕೃತವಾಗಿ ಬಿಡುಗಡೆ ಮಾಡಲಾಗಿದೆ. ಮತದಾರರ ಸಂಕ್ಷಿಪ್ತ ಚಿತ್ರಣ: ನಗರದ ಐದು ಪಾಲಿಕೆಗಳ ವ್ಯಾಪ್ತಿಯ ಒಟ್ಟು 369 ವಾರ್ಡ್‌ಗಳಲ್ಲಿ ಲಿಂಗವಾರು ಮತದಾರರ ವಿವರ ಹೀಗಿದೆ: ಒಟ್ಟು ಮತದಾರರು: 88,92,528 ಪುರುಷ ಮತದಾರರು: 45,69,752 ಮಹಿಳಾ ಮತದಾರರು: 43,21,143 ಇತರೆ (ತೃತೀಯ ಲಿಂಗಿಗಳು): 1,635 ವಲಯವಾರು ವರದಿ: … Continue reading ಪರಿಷ್ಕೃತ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಿದ GBA