ಬೆಂಗಳೂರಲ್ಲಿ ಆಸ್ತಿ ತೆರಿಗೆ ಪಾವತಿಸದ ವಾಣಿಜ್ಯ ಬಳಕೆ ಕಟ್ಟಡದ ಮಾಲೀಕರಿಗೆ GBA ಶಾಕ್: ಸೀಲಿಂಗ್ ಮಾಡಿ ಎಚ್ಚರಿಕೆ

ಬೆಂಗಳೂರು: ಆಸ್ತಿ ತೆರಿಗೆ ಪಾವತಿಸದೇ ಇರುವ ವಾಣಿಜ್ಯ ಬಳಕೆ ಕಟ್ಟಡಗಳನ್ನು ಸೀಲಿಂಗ್ ಮಾಡುವ ಮೂಲಕ ತೆರಿಗೆ ವಸೂಲಾತಿಗೆ ಆದ್ಯತೆಯನ್ನು ನೀಡಿರುವುದಾಗಿ ಜಿಬಿಎ ಆಯುಕ್ತ ಡಿ.ಎಸ್.ರಮೇಶ್ ತಿಳಿಸಿದ್ದಾರೆ. ಬೆಂಗಳೂರು ಪೂರ್ವ ನಗರ ಪಾಲಿಕೆಯ ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಆಯುಕ್ತರಾದ ಡಿ.ಎಸ್.ರಮೇಶ್ ರವರ ಮಾರ್ಗದರ್ಶನದಂತೆ ಬಹು ವರ್ಷಗಳಿಂದ ಆಸ್ತಿ ತೆರಿಗೆ ಪಾವತಿಸದೆ ಸುಸ್ಥಿದಾರರಾಗಿರುವ ವಸತಿಯೇತರ ಬಳಕೆಯ ಬ್ಯಾಂಕ್, ಹೋಟೆಲ್, ವಾಣಿಜ್ಯ ಸಂಕೀರ್ಣ ಆಸ್ತಿಗಳನ್ನು ಸೀಲಿಂಗ್ ಮಾಡುವ ಮೂಲಕ ಬಾಕಿದಾರರರಿಗೆ ಕಟ್ಟುನಿಟ್ಟಿನ ಎಚ್ಚರಿಕೆಯನ್ನು ನೀಡಲಾಯಿತು. ಆಸ್ತಿ ತೆರಿಗೆ ವಸೂಲಾತಿಗೆ ಸೀಲಿಂಗ್ ಮೂಲಕ ಕಾರ್ಯಾಚರಣೆ … Continue reading ಬೆಂಗಳೂರಲ್ಲಿ ಆಸ್ತಿ ತೆರಿಗೆ ಪಾವತಿಸದ ವಾಣಿಜ್ಯ ಬಳಕೆ ಕಟ್ಟಡದ ಮಾಲೀಕರಿಗೆ GBA ಶಾಕ್: ಸೀಲಿಂಗ್ ಮಾಡಿ ಎಚ್ಚರಿಕೆ