ಬೆಂಗಳೂರಲ್ಲಿ ನಿಯಮ ಪಾಲಿಸದ ಪಿಜಿ, ಹೋಟೆಲ್ ಗಳಿಗೆ ಜಿಬಿಎ ಶಾಕ್: 2.57 ದಂಡ ವಸೂಲಿ
ಬೆಂಗಳೂರು: ನಗರದಲ್ಲಿ ನಿಯಮ ಪಾಲಿಸದ ಪಿಜಿ, ಹೋಟೆಲ್ ಗಳಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಬಿಗ್ ಶಾಕ್ ನೀಡಿದೆ. ಅದೇ ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯ ಪಿ.ಜಿ ಗಳ ಹಾಗೂ ಹೋಟೆಲ್ ಗಳ ಪರಿಶೀಲನೆ ಹಾಗೂ ರೂ.2,57,100/- ದಂಡ ವಸೂಲಿ ಮಾಡಿರುವುದಾಗಿ ಆಯುಕ್ತ ಕೆ ಎನ್ ರಮೇಶ್ ತಿಳಿಸಿದ್ದಾರೆ. ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ದಿನಾಂಕ : 12-01-2026 ರಿಂದ ದಿನಾಂಕ : 04-02-2026ರ ವರೆಗೆ ಜಯನಗರ, ಬೆಂಗಳೂರು ದಕ್ಷಿಣ, ಬಿಟಿಎಂ ಲೇಔಟ್ ಹಾಗೂ ಬೊಮ್ಮನಹಳ್ಳಿ … Continue reading ಬೆಂಗಳೂರಲ್ಲಿ ನಿಯಮ ಪಾಲಿಸದ ಪಿಜಿ, ಹೋಟೆಲ್ ಗಳಿಗೆ ಜಿಬಿಎ ಶಾಕ್: 2.57 ದಂಡ ವಸೂಲಿ
Copy and paste this URL into your WordPress site to embed
Copy and paste this code into your site to embed