ಬೆಂಗಳೂರಲ್ಲಿ ಶುಚಿತ್ವ ಕಾಪಾಡದ ‘PG’ಗಳಿಗೆ GBA ಶಾಕ್: ಬೀಗ ಮುದ್ರೆ, 1.96 ಲಕ್ಷ ದಂಡ

ಬೆಂಗಳೂರು : ಬೆಂಗಳೂರು ಕೇಂದ್ರ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಶುಚಿತ್ವ ಇಲ್ಲದ ಆರು ಪಿ.ಜಿ ಗಳಿಗೆ ಬೀಗ ಮುದ್ರೆ ಹಾಕಲಾಗಿದೆ ಎಂದು ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ರಾಜೇಂದ್ರ ಚೋಳನ್ ಅವರು ತಿಳಿಸಿದ್ದಾರೆ. ಬೆಂಗಳೂರು ಕೇಂದ್ರ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಆಯುಕ್ತರಾದ ರಾಜೇಂದ್ರ ಚೊಳನ್ ರವರ ಆದೇಶದಂತೆ ಇಂದು 204 ಪೇಯಿಂಗ್ ಗೆಸ್ಟ್ ವಸತಿಗೃಹ ಉದ್ದಿಮೆಗಳನ್ನು ಆರೋಗ್ಯಾಧಿಕಾರಿಯಾದ ಡಾ.ಶಿವಕುಮಾರ್ ಅವರ ನೇತೃತ್ವದಲ್ಲಿ ಚಿಕ್ಕಪೇಟೆ ಮತ್ತು ಶಿವಾಜಿನಗರ ಆರೋಗ್ಯ ವೈದ್ಯಾಧಿಕಾರಿಗಳ ಉಪಸ್ಥಿತಿಯಲ್ಲಿ ತಪಾಸಣೆ ನಡೆಸಿದ್ದು, ಶುಚಿತ್ವ ಕಾಪಾಡದ 6 … Continue reading ಬೆಂಗಳೂರಲ್ಲಿ ಶುಚಿತ್ವ ಕಾಪಾಡದ ‘PG’ಗಳಿಗೆ GBA ಶಾಕ್: ಬೀಗ ಮುದ್ರೆ, 1.96 ಲಕ್ಷ ದಂಡ