ಬೆಂಗಳೂರಲ್ಲಿ ಎಲ್ಲೆಂದರಲ್ಲಿ ಕಸ ಎಸೆದವರಿಗೆ GBA ಶಾಕ್: 3 ತಿಂಗಳಲ್ಲಿ 30 ಲಕ್ಷ ದಂಡ ವಸೂಲಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಕಸವನ್ನು ಎಲ್ಲೆಂದರಲ್ಲಿ ಎಸೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಕಳೆದ 3 ತಿಂಗಳಲ್ಲಿ 30 ಲಕ್ಷ ರೂ. ದಂಡ ವಸೂಲಿಯನ್ನು ಮಾಡಿರುವುದಾಗಿ ಜಿಬಿಎ ಆಯುಕ್ತ ಕೆ. ಎನ್ ರಮೇಶ್ ತಿಳಿಸಿದ್ದಾರೆ. ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ವಾರ್ಡ್‌ಗಳ ವ್ಯಾಪ್ತಿಯಲ್ಲಿನ ಸಾರ್ವಜನಿಕರ ಸ್ಥಳಗಳಲ್ಲಿ ಹಾಗೂ ಸರ್ಕಾರಿ ಸ್ವತ್ತುಗಳಲ್ಲಿ ಕಸಗಳನ್ನು ಎಲ್ಲೆಂದರಲ್ಲಿ ಎಸೆಯುವುದನ್ನು, ಶೇಖರಿಸುವುದನ್ನು ಅಥವಾ ಬ್ಲ್ಯಾಕ್ ಸ್ಪಾಟ್ ತಡೆಗಟ್ಟುವ ಸಲುವಾಗಿ ಸಾರ್ವಜನಿಕರಲ್ಲಿ ಜಾಗೃತಿ ಮತ್ತು ಅರಿವು ಮೂಡಿಸಲು ಕ್ರಮಕೈಗೊಳ್ಳಲಾಗಿರುತ್ತದೆ. ಕಸಗಳನ್ನು ಎಲ್ಲೆಂದರಲ್ಲಿ … Continue reading ಬೆಂಗಳೂರಲ್ಲಿ ಎಲ್ಲೆಂದರಲ್ಲಿ ಕಸ ಎಸೆದವರಿಗೆ GBA ಶಾಕ್: 3 ತಿಂಗಳಲ್ಲಿ 30 ಲಕ್ಷ ದಂಡ ವಸೂಲಿ