ಬಳ್ಳಾರಿ, ಚಿಕ್ಕಬಳ್ಳಾಪುರ ಬ್ಯಾನರ್ ಗಲಾಟೆ ಬೆನ್ನಲ್ಲೇ ಎಚ್ಚೆತ್ತ GBA: ಬೆಂಗಳೂರಿನ ಹಲವೆಡೆಯಿದ್ದ ಅನಧಿಕೃತ ಫ್ಲೆಕ್ಸ್ ತೆರವು

ಬೆಂಗಳೂರು: ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ಗಲಾಟೆಯ ಬೆನ್ನಲ್ಲೇ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಎಚ್ಚೆತ್ತುಕೊಂಡಿದೆ. ಬೆಂಗಳೂರಿನ ವಿವಿಧೆಡೆಯಲ್ಲಿ ಅನಧಿಕೃತವಾಗಿ ಅಳವಡಿಸಿದ್ದಂತ ಬ್ಯಾನರ್, ಫ್ಲೆಕ್ಸ್ ಗಳನ್ನು ತೆರವುಗೊಳಿಸಿದೆ. ಅನಧಿಕೃತ/ ಪರವಾನಿಗೆ ಪಡೆಯದೆ ಫ್ಲೆಕ್ಸ್, ಬ್ಯಾನರ್ ಮತ್ತು ಹೋರ್ಡಿಂಗ್ ಗಳ ವಿರುದ್ಧ ಸದಾ ಸಮರೋಪಾದಿಯಲ್ಲಿ ಬೆಂಗಳೂರು ಉತ್ತರ ನಗರ ಪಾಲಿಕೆಯ ಅಧಿಕಾರಿಗಳು ಮತ್ತು ನೌಕರರು ಕಾರ್ಯನಿರ್ವಹಿಸುತ್ತಿದ್ದು ಇದರ ಭಾಗವಾಗಿ ಒಂದೇ ದಿನ ದಾಖಲೆಯ 473 ಫ್ಲೆಕ್ಸ್, ಬ್ಯಾನರ್ ಮತ್ತು ಹೋರ್ಡಿಂಗ್ ಗಳನ್ನು ತೆರವುಗೊಳಿಸಿದ್ದಾರೆ. ಬೆಂಗಳೂರು ಉತ್ತರ ನಗರ ಪಾಲಿಕೆಯ ಆಯುಕ್ತರಾದ ಶ್ರೀ ಪೊಮ್ಮಲ … Continue reading ಬಳ್ಳಾರಿ, ಚಿಕ್ಕಬಳ್ಳಾಪುರ ಬ್ಯಾನರ್ ಗಲಾಟೆ ಬೆನ್ನಲ್ಲೇ ಎಚ್ಚೆತ್ತ GBA: ಬೆಂಗಳೂರಿನ ಹಲವೆಡೆಯಿದ್ದ ಅನಧಿಕೃತ ಫ್ಲೆಕ್ಸ್ ತೆರವು