ಉದ್ಯೋಗಾವಕಾಶ ಹೆಚ್ಚಿಸಲು GCC ನೀತಿ ನಿಯಮಾವಳಿ ಸಡಿಲಿಕೆ: ಸಿಎಂ ಸಿದ್ಧರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಉದ್ಯೋಗಾವಕಾಶಗಳನ್ನು ಹೆಚ್ಚಿಸೋ ನಿಟ್ಟಿನಲ್ಲಿ ಜಿಸಿಸಿ ನೀತಿ ನಿಯಮಾವಳಿಗಳನ್ನು ಸಡಿಲಿಕೆ ಮಾಡಲಾಗುತ್ತದೆ ಅಂತ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ರಾಜ್ಯದ ಎರಡನೇ ಹಂತದ ನಗರಗಳಲ್ಲಿ ಮೂಲಸೌಕರ್ಯ ವೃದ್ಧಿಗೆ ಬಂಡವಾಳ ಹೂಡಲು ಉದ್ಯಮಿದಾರರನ್ನು ಸೆಳೆಯಲು ಮತ್ತು ಉದ್ಯೋಗಾವಕಾಶ ಹೆಚ್ಚಿಸಲು ಮುಂದಿನ ದಿನಗಳಲ್ಲಿ ಜಿಸಿಸಿ ನೀತಿಯ ನಿಯಮಾವಳಿಗಳನ್ನು ಸಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರು ತಂತ್ರಜ್ಞಾನ ಶೃಂಗಸಭೆ – 27ನೇ ಆವೃತ್ತಿ ನವೆಂಬರ್ 19 ರಿಂದ 21ರ ವರೆಗೆ ನಡೆಯಲಿದೆ. ಟೆಕ್ ಶೃಂಗಸಭೆಯ ಈ ವರ್ಷದ ಘೋಷವಾಕ್ಯ ʼಬ್ರೇಕಿಂಗ್ … Continue reading ಉದ್ಯೋಗಾವಕಾಶ ಹೆಚ್ಚಿಸಲು GCC ನೀತಿ ನಿಯಮಾವಳಿ ಸಡಿಲಿಕೆ: ಸಿಎಂ ಸಿದ್ಧರಾಮಯ್ಯ
Copy and paste this URL into your WordPress site to embed
Copy and paste this code into your site to embed