BREAKING: ಬೆಳಗಾವಿಯಲ್ಲಿ ದರ್ಗಾ ಬಳಿಯ ‘ಜಿಲೆಟಿನ್ ಕಟ್ಟಿ’ ಸ್ಪೋಟ, ಬೆಚ್ಚಿ ಬಿದ್ದ ಜನರು

ಬೆಳಗಾವಿ: ಇಲ್ಲಿನ ದರ್ಗಾ ಬಳಿಯೇ ಜಿಲೆಟಿನ್ ಕಟ್ಟಿಗಳು ಸ್ಪೋಟಗೊಂಡ ಪರಿಣಾಮ ಜನರು ಬೆಚ್ಚಿ ಬಿದ್ದಿರುವಂತ ಘಟನೆ ನಡೆದಿದೆ. ಕಲ್ಲು ಗಣಿಗಾರಿಕೆಯ ಕ್ರಷರ್ ನಲ್ಲಿದ್ದಂತ ಜಿಲೆಟಿನ್ ಕಟ್ಟಿ ಸ್ಪೋಟದಿಂದ ಈ ಘಟನೆ ನಡೆದಿದೆ ಎನ್ನಲಾಗಿದೆ. ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿ ಬಳಿಯಲ್ಲಿ ದರ್ಗಾ ಬಳಿಯಲ್ಲೇ ಜಿಲೆಟಿನ್ ಕಟ್ಟಿಗಳು ಸ್ಪೋಟಗೊಂಡಿದ್ದಾವೆ. ಉದಯ್ ಶಿವಕುಮಾರ್ ಎಂಬುವರು ದರ್ಗಾ ಬಳಿಯೇ ಕ್ರಷರ್ ನಡೆಸುತ್ತಿದ್ದರು ಎನ್ನಲಾಗಿದೆ. ಕ್ರಷರ್ ನಡೆಸುತ್ತಿದ್ದಂತ ಗುಡ್ಡಕ್ಕೆ ಸ್ಥಳೀಯರು ಬೆಂಕಿ ಹಚ್ಚಿದ್ದಾರೆ. ಈ ಬೆಂಕಿಯ ಕಿಡಿ ಕ್ರಷರ್ ನಲ್ಲಿದ್ದಂತ ಶೆಡ್ಡಿಗೆ ತಾಗಿದೆ. ಇದರಿಂದಾಗಿ … Continue reading BREAKING: ಬೆಳಗಾವಿಯಲ್ಲಿ ದರ್ಗಾ ಬಳಿಯ ‘ಜಿಲೆಟಿನ್ ಕಟ್ಟಿ’ ಸ್ಪೋಟ, ಬೆಚ್ಚಿ ಬಿದ್ದ ಜನರು