ಲೋಕಸಭಾ ಚುನಾವಣೆ 2024: ಮತದಾರರ ಪಟ್ಟಿಯಲ್ಲಿ ಹೆಸರು ಪರಿಶೀಲಿಸುವುದು ಹೇಗೆ? ಇಲ್ಲಿದೆ ಮಾಹಿತಿ

ನವದೆಹಲಿ: ಮತದಾರರ ಸೇವಾ ಪೋರ್ಟಲ್ ಮೂಲಕ ನಿಮ್ಮ ಮತದಾರರ ನೋಂದಣಿ ಸ್ಥಿತಿಯನ್ನು ಆನ್ಲೈನ್ನಲ್ಲಿ ಪರಿಶೀಲಿಸುವುದು ಅತ್ಯಗತ್ಯ. ಎಪಿಕ್ ಸಂಖ್ಯೆ, ಹೆಸರು, ಹುಟ್ಟಿದ ದಿನಾಂಕ ಮತ್ತು ಜಿಲ್ಲೆಯನ್ನು ಬಳಸಿಕೊಂಡು ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ದೃಢೀಕರಿಸಿಕೊಳ್ಳವುದು ಉತ್ತಮವಾಗಿದೆ ಕೂಡ.  ಮತ ಚಲಾಯಿಸಲು ಕೇವಲ ಮತದಾರರ ಗುರುತಿನ ಚೀಟಿ ಇದ್ದರೆ ಸಾಲದು ಮತ್ತು ಮತದಾರರ ಪಟ್ಟಿ ಕಾಲಕಾಲಕ್ಕೆ ಬದಲಾಗುತ್ತಲೇ ಇರುತ್ತದೆ. ಕೆಲವೊಮ್ಮೆ, ಕೆಲವು ಹೆಸರುಗಳು ಕಾಣೆಯಾಗಿವೆ ಅಥವಾ ಹಲವಾರು ಕಾರಣಗಳಿಂದಾಗಿ ಪಟ್ಟಿಯಿಂದ ತೆಗೆದುಹಾಕಲಾಗಿದೆ. ಆದ್ದರಿಂದ ಚುನಾವಣೆಗೆ ಮುಂಚಿತವಾಗಿ ನಿಮ್ಮ ಹೆಸರು … Continue reading ಲೋಕಸಭಾ ಚುನಾವಣೆ 2024: ಮತದಾರರ ಪಟ್ಟಿಯಲ್ಲಿ ಹೆಸರು ಪರಿಶೀಲಿಸುವುದು ಹೇಗೆ? ಇಲ್ಲಿದೆ ಮಾಹಿತಿ