ಬೆಂಗಳೂರು ರೈಲ್ವೆ ವಿಭಾಗದಲ್ಲಿ ಜನರಲ್ ಮ್ಯಾನೇಜರ್ ಮುಕುಲ್ ಸರನ್ ಮಾಥುರ್ ವ್ಯಾಪಕ ತಪಾಸಣೆ

ಬೆಂಗಳೂರು:  ನೈಋತ್ಯ ರೈಲ್ವೆಯ ಜನರಲ್ ಮ್ಯಾನೇಜರ್ ಮುಕುಲ್ ಸರನ್ ಮಾಥುರ್ ಅವರು ಧರ್ಮಾವರಂ–ವೈಟ್‌ಫೀಲ್ಡ್ ಭಾಗದ ವಿಂಡೋ-ಟ್ರೇಲಿಂಗ್ ತಪಾಸಣೆಯನ್ನು ನಡೆಸಿ, ವಿವಿಧ ಕಾರ್ಯಾಚರಣೆ ಹಾಗೂ ಸುರಕ್ಷತಾ ಅಂಶಗಳನ್ನು ಪರಿಶೀಲಿಸಿದರು. ಈ ತಪಾಸಣೆಯು , ರೈಲುಗಳ ಸುಗಮ ಹಾಗೂ ಸುರಕ್ಷಿತ ಸಂಚಲನಕ್ಕೆ ಅಗತ್ಯವಾದ ಹಳಿ, ಸಿಗ್ನಲ್ ವ್ಯವಸ್ಥೆ ಮತ್ತು ಮೂಲಸೌಕರ್ಯಗಳ ಸ್ಥಿತಿಯನ್ನು ಪರಿಶೀಲಿಸಿದರು. ಪರಿಶೀಲನೆಯ ಸಮಯದಲ್ಲಿ, ಜನರಲ್ ಮ್ಯಾನೇಜರ್ ಹಲವಾರು ಪ್ರಮುಖ ಸ್ಥಳಗಳಿಗೆ ಭೇಟಿ ನೀಡಿದರು. ನಾಗಸಮುದ್ರಂ ರೈಲು ನಿಲ್ದಾಣದಲ್ಲಿ, ಅವರು ನಡೆಯುತ್ತಿರುವ ಮೂಲಸೌಕರ್ಯ ಮತ್ತು ಯಾರ್ಡ್ ಅಭಿವೃದ್ಧಿ ಕಾರ್ಯಗಳನ್ನು … Continue reading ಬೆಂಗಳೂರು ರೈಲ್ವೆ ವಿಭಾಗದಲ್ಲಿ ಜನರಲ್ ಮ್ಯಾನೇಜರ್ ಮುಕುಲ್ ಸರನ್ ಮಾಥುರ್ ವ್ಯಾಪಕ ತಪಾಸಣೆ