ಸಾಗರದ ಆಸ್ಪತ್ರೆಯಲ್ಲಿ ‘ಜನರೇಟರ್ ಕಳ್ಳತನ’: ತಪ್ಪಿತಸ್ಥರನ್ನು ಬಚಾವ್ ಪ್ರಯತ್ನ ಮಾಡಬೇಡಿ- MLA ವಾರ್ನಿಂಗ್

ಶಿವಮೊಗ್ಗ : ಜಿಲ್ಲೆಯ ಸಾಗರ ತಾಲ್ಲೂಕಿನ ಆನಂದಪುರಂ ಹಾಗೂ ಕಾರ್ಗಲ್ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ 108 ವಾಹನ ಶೀಘ್ರ ಪೂರೈಕೆ ಮಾಡಬೇಕು. ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಇಂದು ತಮ್ಮ ನಿವಾಸದಲ್ಲಿ ಆರೋಗ್ಯ ಇಲಾಖೆ ಅಧಿಕಾರಗಳ ಜೊತೆ ಸಭೆ ನಡೆಸಿದ ಅವರು, 108 ವಾಹನ ದುರಸ್ತಿಯಲ್ಲಿದೆ. ಅದನ್ನು ತಕ್ಷಣ ರಿಪೇರಿ ಮಾಡಿಸಿ ಸಾರ್ವಜನಿಕ ಸೇವೆಗೆ ಕಳಿಸಬೇಕು ಎಂದು ಹೇಳಿದರು. ತಾಲ್ಲೂಕಿನ … Continue reading ಸಾಗರದ ಆಸ್ಪತ್ರೆಯಲ್ಲಿ ‘ಜನರೇಟರ್ ಕಳ್ಳತನ’: ತಪ್ಪಿತಸ್ಥರನ್ನು ಬಚಾವ್ ಪ್ರಯತ್ನ ಮಾಡಬೇಡಿ- MLA ವಾರ್ನಿಂಗ್