BREAKING: ಸಾಗರದ ಆಸ್ಪತ್ರೆಯಲ್ಲಿ ‘ಜನರೇಟರ್ ಕಳ್ಳತನ’ ಕೇಸ್: ‘ಕಚೇರಿ ಅಧೀಕ್ಷಕ ಸುನೀಲ್’ ಸೇವೆಯಿಂದ ಅಮಾನತು

ಶಿವಮೊಗ್ಗ: ಜಿಲ್ಲೆಯ ಸಾಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿನ ಜನರೇಟರ್ ಕಳ್ಳತನ ಪ್ರಕರಣದಲ್ಲಿ ಆರೋಗ್ಯ ಇಲಾಖೆಯ ಕಚೇರಿ ಅಧೀಕ್ಷಕರಾಗಿದ್ದಂತ ಸುನೀಲ್ ಕುಮಾರ್ ಭಾಗಿಯಾಗಿದ್ದದ್ದು ಬಂಧನದ ಬಳಿಕ ಬಹಿರಂಗಗೊಂಡಿತ್ತು. ಈ ಬಗ್ಗೆ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೂ ಖಡಕ್ ಸೂಚನೆ ನೀಡಿದ್ದರು. ಈ ಹಿನ್ನಲೆಯಲ್ಲಿ ಸಾಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಕಚೇರಿ ಅಧೀಕ್ಷಕ ಸುನೀಲ್ ಕುಮಾರ್ ಸೇವೆಯಿಂದ ಅಮಾನತುಗೊಳಿಸಿ ಇಲಾಖೆ ಆದೇಶಿಸಿದೆ. ಈ ಕುರಿತಂತೆ ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು … Continue reading BREAKING: ಸಾಗರದ ಆಸ್ಪತ್ರೆಯಲ್ಲಿ ‘ಜನರೇಟರ್ ಕಳ್ಳತನ’ ಕೇಸ್: ‘ಕಚೇರಿ ಅಧೀಕ್ಷಕ ಸುನೀಲ್’ ಸೇವೆಯಿಂದ ಅಮಾನತು