ಪಹಲ್ಗಾಮ್ ಭಯೋತ್ಪಾದಕ ದಾಳಿ ಖಂಡಿಸಿದ ಜರ್ಮನಿ, ಉಗ್ರರ ವಿರುದ್ಧದ ಹೋರಾಟಕ್ಕೆ ಬೆಂಬಲ
ನವದೆಹಲಿ : ಭಾರತದಲ್ಲಿ ಇತ್ತೀಚೆಗೆ ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನ ಜರ್ಮನಿ ತೀವ್ರವಾಗಿ ಖಂಡಿಸಿದೆ ಮತ್ತು ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತಕ್ಕೆ ಬಲವಾದ ಬೆಂಬಲ ಮತ್ತು ಒಗ್ಗಟ್ಟಿನ ಭರವಸೆ ನೀಡಿದೆ. ಭಾರತೀಯ ಸಂಸದೀಯ ನಿಯೋಗದೊಂದಿಗಿನ ಸಭೆಯಲ್ಲಿ ಜರ್ಮನ್ ವಿದೇಶಾಂಗ ಸಚಿವ ಜೋಹಾನ್ ವಾಡೆಫುಲ್ ಇದನ್ನು ಹೇಳಿದರು. ಈ ನಿಯೋಗದ ನೇತೃತ್ವವನ್ನ ಬಿಜೆಪಿ ಸಂಸದ ರವಿಶಂಕರ್ ಪ್ರಸಾದ್ ವಹಿಸಿದ್ದಾರೆ. ಭಯೋತ್ಪಾದನೆಯ ವಿರುದ್ಧ ಭಾರತದ ನೀತಿ ಶೂನ್ಯ ಸಹಿಷ್ಣುತೆ ಎಂದು ಅವರು ಜರ್ಮನಿಯ ರಾಜಕೀಯ ಮತ್ತು ರಾಜತಾಂತ್ರಿಕ ನಾಯಕತ್ವಕ್ಕೆ ಭಾರತದ … Continue reading ಪಹಲ್ಗಾಮ್ ಭಯೋತ್ಪಾದಕ ದಾಳಿ ಖಂಡಿಸಿದ ಜರ್ಮನಿ, ಉಗ್ರರ ವಿರುದ್ಧದ ಹೋರಾಟಕ್ಕೆ ಬೆಂಬಲ
Copy and paste this URL into your WordPress site to embed
Copy and paste this code into your site to embed