ಬಳ್ಳಾರಿ : ಗ್ರಾಮೀಣ ಜೆಸ್ಕಾಂ ವಿಭಾಗದ ವ್ಯಾಪ್ತಿಯಲ್ಲಿ ಮಳೆಗಾಲ ಸಮಯದಲ್ಲಿ ವಿದ್ಯುತ್ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಹೆಚ್ಚಿದ್ದು, ಯಾವುದೇ ವಾಹಕಗಳು ತುಂಡಾಗಿ ಬಿದ್ದಲ್ಲಿ ಮತ್ತು ಕಂಬಗಳು ನೆಲಕ್ಕೆ ಉರುಳಿದ್ದಲ್ಲಿ ವಿದ್ಯುತ್ ಪರಿವರ್ತಕದ ಮೇಲೆ ಬೆಂಕಿ ಕಾಣಿಸಿಕೊಂಡರೆ, ವಿದ್ಯುತ್ ಗ್ರಾಹಕರು ಮುಂಜಾಗ್ರಾತರಾಗಿ ಯಾವುದೇ ವಿದ್ಯುತ್ ಸಂಪರ್ಕಕ್ಕೆ ಹೋಗದೇ ಈ ಕೆಳಕಂಡ ಜೆಸ್ಕಾಂ ಅಧಿಕಾರಿಗಳಿಗೆ ಸಂಪರ್ಕಿಸಬೇಕು ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರ ರಂಗನಾಥಬಾಬು ಅವರು ತಿಳಿಸಿದ್ದಾರೆ.
ಬಳ್ಳಾರಿ ಗ್ರಾಮೀಣ ಉಪ ವಿಭಾಗ (ಬಳ್ಳಾರಿ ಗ್ರಾಮೀಣ ಮತ್ತು ಕುರುಗೋಡು ತಾಲ್ಲೂಕಿಗೆ ಸಂಬಂಧಪಟ್ಟ)
ಬಳ್ಳಾರಿ ಗ್ರಾಮೀಣ ಜೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮೊ.9448482161, ಘಟಕ-01 (ಕೋಳೂರು, ಕೊರ್ಲಗುಂದಿ, ಹರಗಿನಡೋಣಿ ಭಾಗದ ಗ್ರಾಮಗಳ) ಶಾಖಾಧಿಕಾರಿ ಮೊ.9449597337, ಘಟಕ-02 (ಎಸ್‍ಜೆ ಕೋಟೆ, ಶಂಕರಬಂಡೆ, ಮಿಂಚೇರಿ ಭಾಗದ ಗ್ರಾಮಗಳ) ಶಾಖಾಧಿಕಾರಿ ಮೊ.9449597338, ಘಟಕ-03 (ಗುಗ್ಗರಹಟ್ಟಿ, ಹಲಕುಂದಿ, ಅಂದ್ರಾಳ್ ಭಾಗದ ಗ್ರಾಮಗಳ) ಶಾಖಾಧಿಕಾರಿ ಮೊ.9449597351, ಕುಡತಿನಿ ಶಾಖಾಧಿಕಾರಿ ಮೊ.9449597345, ಮೋಕಾ ಶಾಖಾಧಿಕಾರಿ ಮೊ.9449597346, ಪಿ.ಡಿ ಹಳ್ಳಿ ಶಾಖಾಧಿಕಾರಿ ಮೊ.9449597352, ಕುರುಗೋಡು ಶಾಖಾಧಿಕಾರಿ ಮೊ.9449597347, ಎಮ್ಮಿಗನೂರು ಶಾಖಾಧಿಕಾರಿ ಮೊ.9449597353.
ಸಂಡೂರು ಉಪ ವಿಭಾಗ (ಸಂಡೂರು ತಾಲ್ಲೂಕಿಗೆ ಸಂಬಂಧಪಟ್ಟ)
ಸಂಡೂರು ಜೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮೊ.9448482159, ಸಂಡೂರು ಶಾಖಾಧಿಕಾರಿ ಮೊ.9449597343, ತೋರಣಗಲ್ಲು ಶಾಖಾಧಿಕಾರಿ ಮೊ.9449597344, ಚೋರನೂರು ಶಾಖಾಧಿಕಾರಿ ಮೊ.9449597350, ವಿಠ್ಠಲಾಪುರ ಶಾಖಾಧಿಕಾರಿ ಮೊ.9480846642, ಬಂಡ್ರಿ ಶಾಖಾಧಿಕಾರಿ ಮೊ.9449597350.
ಸಿರುಗುಪ್ಪ ಉಪ ವಿಭಾಗ (ಸಿರುಗುಪ್ಪ ತಾಲ್ಲೂಕಿಗೆ ಸಂಬಂಧಪಟ್ಟ)
ಸಿರುಗುಪ್ಪ ಜೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮೊ.9036502714, ಸಿರುಗುಪ್ಪ ನಗರ ಶಾಖಾಧಿಕಾರಿ ಮೊ.9986382872, ಹಚ್ಚೋಳ್ಳಿ ಶಾಖಾಧಿಕಾರಿ ಮೊ.9900169001, ಸಿರುಗುಪ್ಪ ಗ್ರಾಮೀಣ ಶಾಖಾಧಿಕಾರಿ ಮೊ.9448632907, ತೆಕ್ಕಲಕೋಟೆ ಶಾಖಾಧಿಕಾರಿ ಮೊ.8861297323, ಸಿರಿಗೇರಿ ಶಾಖಾಧಿಕಾರಿ ಮೊ.9743484634.
ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ ಗ್ರಾಮೀಣ ಜೆಸ್ಕಾಂ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರ ಮೊ.9448359022 ಹಾಗೂ ಯಾವುದೇ ವಿದ್ಯುತ್ ಕುರಿತ ಸಮಸ್ಯೆ ಅಥವಾ ದೂರುಗಳಿದ್ದಲ್ಲಿ ಸಹಾಯವಾಣಿ ಸಂಖ್ಯೆ 1912 ನಂಬರಿಗೆ ಕರೆ ಮಾಡಿ ತಮ್ಮ ದೂರುಗಳನ್ನು ನೊಂದಾಯಿಸಿಕೊಳ್ಳಬಹುದು ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರ ರಂಗನಾಥಬಾಬು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
BREAKING : ವೀರ ಸಾವರ್ಕರ್ ಮೇಲ್ಸೇತುವೆ ನಾಮಫಲಕಕ್ಕೆ ಮಸಿ ಬಳಿದ ಪುಂಡರು : ಮೂವರ ಬಂಧನ