ಜೆಸ್ಕಾಂ ಗ್ರಾಹಕರೇ ಗಮನಿಸಿ: ಮಳೆ, ಗಾಳಿಗೆ ವಿದ್ಯುತ್ ಆಡಚಣೆ ಉಂಟಾದರೆ ಈ ಸಂಖ್ಯೆಗೆ ಸಂಪರ್ಕಿಸಿ
ಬಳ್ಳಾರಿ : ಗ್ರಾಮೀಣ ಜೆಸ್ಕಾಂ ವಿಭಾಗದ ವ್ಯಾಪ್ತಿಯಲ್ಲಿ ಮಳೆಗಾಲ ಸಮಯದಲ್ಲಿ ವಿದ್ಯುತ್ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಹೆಚ್ಚಿದ್ದು, ಯಾವುದೇ ವಾಹಕಗಳು ತುಂಡಾಗಿ ಬಿದ್ದಲ್ಲಿ ಮತ್ತು ಕಂಬಗಳು ನೆಲಕ್ಕೆ ಉರುಳಿದ್ದಲ್ಲಿ ವಿದ್ಯುತ್ ಪರಿವರ್ತಕದ ಮೇಲೆ ಬೆಂಕಿ ಕಾಣಿಸಿಕೊಂಡರೆ, ವಿದ್ಯುತ್ ಗ್ರಾಹಕರು ಮುಂಜಾಗ್ರಾತರಾಗಿ ಯಾವುದೇ ವಿದ್ಯುತ್ ಸಂಪರ್ಕಕ್ಕೆ ಹೋಗದೇ ಈ ಕೆಳಕಂಡ ಜೆಸ್ಕಾಂ ಅಧಿಕಾರಿಗಳಿಗೆ ಸಂಪರ್ಕಿಸಬೇಕು ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರ ರಂಗನಾಥಬಾಬು ಅವರು ತಿಳಿಸಿದ್ದಾರೆ. ಬಳ್ಳಾರಿ ಗ್ರಾಮೀಣ ಉಪ ವಿಭಾಗ (ಬಳ್ಳಾರಿ ಗ್ರಾಮೀಣ ಮತ್ತು ಕುರುಗೋಡು ತಾಲ್ಲೂಕಿಗೆ … Continue reading ಜೆಸ್ಕಾಂ ಗ್ರಾಹಕರೇ ಗಮನಿಸಿ: ಮಳೆ, ಗಾಳಿಗೆ ವಿದ್ಯುತ್ ಆಡಚಣೆ ಉಂಟಾದರೆ ಈ ಸಂಖ್ಯೆಗೆ ಸಂಪರ್ಕಿಸಿ
Copy and paste this URL into your WordPress site to embed
Copy and paste this code into your site to embed