ಚಿಕ್ಕಬಳ್ಳಾಪುರ :  ರಾಜ್ಯದಲ್ಲಿ ಕೊರೊನಾ ರಣಕೇಕೆ ಹೆಚ್ಚಾಗುತ್ತಿರುವುದರಿಂದ  ʻ ಎಲ್ಲರೂ ಕಡ್ಡಾಯವಾಗಿ ಬೂಸ್ಟರ್‌ ಡೋಸ್‌ ಪಡೆಯಿರಿ ʼ  ಆರೋಗ್ಯ ಸಚಿವ ಡಾ. ಸುಧಾಕರ್‌ ಸೂಚನೆ

SHOCKING NEWS: ಅತೀ ಹೆಚ್ಚು ಬಳಕೆಯಾಗುತ್ತಿದ್ದ ʼಜಾನ್ಸನ್‌ ಬೇಬಿ ಪೌಡರ್‌ʼ 2023ರಿಂದ ಮಾರಾಟ ಸ್ಥಗಿತ

ರಾಜ್ಯದಲ್ಲಿ ಶೇಕಡಾ 17ರಷ್ಟು ಬೂಸ್ಟರ್‌ ಡೋಸ್‌ ಪಡೆದುಕೊಂಡಿದ್ದಾರೆ. ಇಂದು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಸಲಾಗುವುದು. ಸಮರೋಪಾದಿಯಲ್ಲಿ ಬೂಸ್ಟರ್‌ ಡೋಸ್‌ ಲಸಿಕೆ ನೀಡಲಾಗಿದೆ. ಉಚಿತವಾಗಿ ಬೂಸ್ಟರ್‌ ಡೋಸ್‌ ವ್ಯಾಕ್ಸಿನ್ ನೀಡುತ್ತೇವೆ. ಆರೋಗ್ಯ ಸಚಿವ ಡಾ. ಸುಧಾಕರ್‌ ಸೂಚನೆ ನೀಡಿದ್ದಾರೆ.

SHOCKING NEWS: ಅತೀ ಹೆಚ್ಚು ಬಳಕೆಯಾಗುತ್ತಿದ್ದ ʼಜಾನ್ಸನ್‌ ಬೇಬಿ ಪೌಡರ್‌ʼ 2023ರಿಂದ ಮಾರಾಟ ಸ್ಥಗಿತ

ಇಂದು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಯಲಿದೆ. ಮಾಸ್ಕ್ ಕಡ್ಡಾಯದ ಬಗ್ಗೆ ಸಭೆಯಲ್ಲಿ ಸಿಎಂ ಜೊತೆ ಚರ್ಚೆ ಮಾಡಲಾಗುವುದು. ಗಣೇಶ ಹಬ್ಬ ಹಿನ್ನೆಲೆ ಕೊವಿಡ್​ ಹೆಚ್ಚಳವಾಗದಂತೆ ಮುಂಜಾಗ್ರತೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

Share.
Exit mobile version