ಉಚಿತ ಅಣಬೆ ಬೇಸಾಯ ತರಬೇತಿ ಪಡೆಯಿರಿ, ಲಕ್ಷ ಲಕ್ಷ ಸಂಪಾದಿಸಿ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ದಿ:05/01/2026 ರಿಂದ 10 ದಿನಗಳ ಕಾಲ ನಿರುದ್ಯೋಗಿ ಪುರುಷರಿಗೆ ಮತ್ತು ಮಹಿಳೆಯರಿಗೆ ಉಚಿತ ಅಣಬೆ ಬೇಸಾಯ ತರಬೇತಿ ಶಿಬಿರವನ್ನು ಏರ್ಪಡಿಸಿದ್ದು, ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 50 ವರ್ಷ ವಯಸ್ಸಿನ ನಿರುದ್ಯೋಗಿ ಪುರುಷರು ಮತ್ತು ಮಹಿಳೆಯರಿಂದ ಅರ್ಜಿ ಆಹ್ವಾನಿಸಿದೆ. ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ … Continue reading ಉಚಿತ ಅಣಬೆ ಬೇಸಾಯ ತರಬೇತಿ ಪಡೆಯಿರಿ, ಲಕ್ಷ ಲಕ್ಷ ಸಂಪಾದಿಸಿ