ಸ್ಥಳೀಯ ಸಂಸ್ಥೆ ಚುನಾವಣೆಗೆ ಸಿದ್ಧರಾಗಿ: ಕಾರ್ಯಕರ್ತರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕರೆ

ಬೆಂಗಳೂರು : “ಶೀಘ್ರದಲ್ಲೇ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆದು, ಜನರ ಕೈಗೆ ಅಧಿಕಾರ ಹೋಗಲಿದೆ. ಹೀಗಾಗಿ ಪಕ್ಷದ ನಾಯಕರು, ಕಾರ್ಯಕರ್ತರು ಈ ಚುನಾವಣೆಗಳಿಗೆ ಸಿದ್ಧತೆ ಮಾಡಿಕೊಳ್ಳಬೇಕು” ಎಂದು ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ನಡೆದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈ ವೇಳೆ ಅವರು ಹೇಳಿದ್ದಿಷ್ಟು: “ಪಂಡಿತ್ ನೆಹರು, ರಾಜಗೋಪಾಲಾಚಾರಿ, ಕೆಂಗಲ್ ಹನುಮಂತಯ್ಯ, ಬಿ.ಡಿ.ಜತ್ತಿ, ಮಲ್ಲಿಕಾರ್ಜುನ ಖರ್ಗೆ ಅವರು ಸೇರಿದಂತೆ ಅನೇಕ … Continue reading ಸ್ಥಳೀಯ ಸಂಸ್ಥೆ ಚುನಾವಣೆಗೆ ಸಿದ್ಧರಾಗಿ: ಕಾರ್ಯಕರ್ತರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕರೆ