ಮಧ್ಯಪ್ರದೇಶ: ಪ್ರೇಮಿಯನ್ನು ವಿವಾಹವಾಗಲು ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮುಸ್ಲಿಂ ಯುವತಿ
ಮಧ್ಯಪ್ರದೇಶ: ಮುಸ್ಲಿಂ ಹುಡುಗಿಯೊಬ್ಬಳು ತನ್ನ ಪ್ರೇಮಿಯನ್ನು ಮದುವೆಯಾಗುವ ಉದ್ದೇಶದಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡಿರುವ ಘಟನೆ ಮಧ್ಯಪ್ರದೇಶದ ಮಂದಸೌರ್‌ನಲ್ಲಿ ನಡೆದಿದೆ. ಗುನಾ ಜಿಲ್ಲೆಯ ಕುಂಭರಾಜ್ ನಿವಾಸಿಗಳಾದ ನಜ್ನೀನ್ ಬಾನೋ(19 ) ಹಾಗೂ ದೀಪಕ್ ಗೋಸ್ವಾಮಿ(22 ) ಇಬ್ಬರಿಗೂ ಟಿಕ್‌ಟಾಕ್ ಮೂಲಕ ಪರಿಚಯವಾಗಿದೆ. ಈ ಸ್ನೇಹ ಕ್ರಮೇಣ ಪ್ರೀತಿಗೆ ತಿರುಗಿದೆ. ಆದ್ರೆ, ವಿಷಯ ತಿಳಿದ ಇಬ್ಬರ ಕುಟುಂಬಸ್ಥರು ಮದುವೆಗೆ ಒಪ್ಪದ ಕಾರಣ ಪ್ರೇಮಿಗಳು ಮನೆ ಬಿಟ್ಟು ಓಡಿ ಹೋದರು. ಇದಾದ ಕೆಲವು ದಿನಗಳ ನಂತ್ರ, ಯುವತಿ ಹಿಂದೂ ಧರ್ಮವನ್ನು ಸ್ವೀಕರಿಸಿದ್ದು, … Continue reading ಮಧ್ಯಪ್ರದೇಶ: ಪ್ರೇಮಿಯನ್ನು ವಿವಾಹವಾಗಲು ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮುಸ್ಲಿಂ ಯುವತಿ
Copy and paste this URL into your WordPress site to embed
Copy and paste this code into your site to embed