ಡಿ.25ರಂದು ಘಾಟಿ ಸುಬ್ರಹ್ಮಣ್ಯ ಬ್ರಹ್ಮ ರಥೋತ್ಸವ: 29 ಕೋಟಿ ವೆಚ್ಚದಲ್ಲಿ ಕ್ಷೇತ್ರದ ಅಭಿವೃದ್ಧಿ- ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಡಿಸೆಂಬರ್.25ರಂದು ಘಾಟಿ ಸುಬ್ರಹ್ಮಣ್ಯದಲ್ಲಿ ಬ್ರಹ್ಮ ರಥೋತ್ಸವ ನಡೆಯಲಿದೆ. ಈ ಕ್ಷೇತ್ರವನ್ನು 29 ಕೋಟಿ ರೂಪಾಯಿ ವೆಚ್ಚದಲ್ಲಿ ವಿವಿಧ ಕಾಮಗಾರಿ ಕೈಗೊಂಡು ಅಭಿವೃದ್ಧಿಗೊಳಿಸುವುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಇಂದು ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ರೂ. 29.00 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವ ಬಗ್ಗೆ ಆಡಳಿತಾತ್ಮಕ ಅನುಮೋದನೆ ಶ್ರೀ.ಕೆ.ಹೆಚ್. ಮುನಿಯಪ್ಪ, ಮಾನ್ಯ ಆಹಾರ ಹಾಗೂ ನಾಗರೀಕ ಸರಬರಾಜು ಸಚಿವರು ಅವರ ಘನಉಪಸ್ಥಿತಿಯಲ್ಲಿ ನೀಡಲಾಯಿತು. ಅದರಲ್ಲಿ ಪ್ರಮುಖವಾಗಿ : … Continue reading ಡಿ.25ರಂದು ಘಾಟಿ ಸುಬ್ರಹ್ಮಣ್ಯ ಬ್ರಹ್ಮ ರಥೋತ್ಸವ: 29 ಕೋಟಿ ವೆಚ್ಚದಲ್ಲಿ ಕ್ಷೇತ್ರದ ಅಭಿವೃದ್ಧಿ- ಸಚಿವ ರಾಮಲಿಂಗಾರೆಡ್ಡಿ