BIG NEWS: ʻಗುಲಾಂ ನಬಿ ಆಜಾದ್ʼ ಇಂದು ತಮ್ಮ ಹೊಸ ರಾಜಕೀಯ ಪಕ್ಷ ಘೋಷಿಸುವ ಸಾಧ್ಯತೆ | Ghulam Nabi Azad

ಶ್ರೀನಗರ (ಜಮ್ಮು ಮತ್ತು ಕಾಶ್ಮೀರ): ಕಾಂಗ್ರೆಸ್ ತೊರೆದ ಒಂದು ತಿಂಗಳ ನಂತರ, ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್ ಸೋಮವಾರ(ಇಂದು) ತಮ್ಮ ಹೊಸ ರಾಜಕೀಯ ಪಕ್ಷ ಘೋಷಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ನಿನ್ನೆ ಮಾಧ್ಯಮದವರು ಹೊಸ ರಾಜಕೀಯ ಪಕ್ಷದ ಬಗ್ಗೆ ಕೇಳಿದ ಪ್ರಶ್ನೆ ಕೇಳಿದಾಗ ಅದಕ್ಕೆ ಉತ್ತರಿಸಿದ ಅವರು, “ನಾನು ನಾಳೆ ಪತ್ರಿಕಾಗೋಷ್ಠಿ ನಡೆಸುತ್ತೇನೆ. ಇಂದು ನಾನು ನನ್ನ ಕಾರ್ಯಕರ್ತರು ಮತ್ತು ಮುಖಂಡರೊಂದಿಗೆ ಸಭೆ ನಡೆಸುತ್ತೇನೆ” ಎಂದು ಹೇಳಿದ್ದರು. ಈ ಹಿಂದೆ, ಆಜಾದ್ … Continue reading BIG NEWS: ʻಗುಲಾಂ ನಬಿ ಆಜಾದ್ʼ ಇಂದು ತಮ್ಮ ಹೊಸ ರಾಜಕೀಯ ಪಕ್ಷ ಘೋಷಿಸುವ ಸಾಧ್ಯತೆ | Ghulam Nabi Azad