BREAKING NEWS: ತಮ್ಮ ಹೊಸ ಪಕ್ಷಕ್ಕೆ ‘ಡೆಮಾಕ್ರಟಿಕ್ ಆಜಾದ್ ಪಾರ್ಟಿ’ ಎಂದು ಹೆಸರಿಟ್ಟಿ ಗುಲಾಂ ನಬಿ ಆಜಾದ್ | Democratic Azad Party

ನವದೆಹಲಿ: ಹಿರಿಯ ರಾಜಕಾರಣಿ ಗುಲಾಂ ನಬಿ ಆಜಾದ್ ಅವರು ಸೋಮವಾರ ಜಮ್ಮುವಿನಲ್ಲಿ ತಮ್ಮ ಹೊಸ ಪಕ್ಷವನ್ನು ಪ್ರಾರಂಭಿಸಿದ್ದು. ಜಮ್ಮು ಮತ್ತು ಕಾಶ್ಮೀರಾದ ಮಾಜಿ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್ ತಮ್ಮ ನೂತನ ಪಾರ್ಟಿಗೆ ‘ಡೆಮಾಕ್ರಟಿಕ್ ಆಜಾದ್ ಪಾರ್ಟಿ’ ಎಂದು ಘೋಷಿಸಿದ್ದಾರೆ. “ನನ್ನ ಹೊಸ ಪಕ್ಷಕ್ಕಾಗಿ ಸುಮಾರು 1,500 ಹೆಸರುಗಳನ್ನು ಉರ್ದು, ಸಂಸ್ಕೃತದಲ್ಲಿ ನಮಗೆ ಕಳುಹಿಸಲಾಯಿತು. ಹಿಂದಿ ಮತ್ತು ಉರ್ದುವಿನ ಮಿಶ್ರಣ ‘ಹಿಂದೂಸ್ತಾನಿ’. ಈ ಹೆಸರು ಪ್ರಜಾಪ್ರಭುತ್ವ, ಶಾಂತಿಯುತ ಮತ್ತು ಸ್ವತಂತ್ರವಾಗಿರಬೇಕು ಎಂದು ನಾವು ಬಯಸುತ್ತೇವೆ ಎಂದು ಗುಲಾಂ … Continue reading BREAKING NEWS: ತಮ್ಮ ಹೊಸ ಪಕ್ಷಕ್ಕೆ ‘ಡೆಮಾಕ್ರಟಿಕ್ ಆಜಾದ್ ಪಾರ್ಟಿ’ ಎಂದು ಹೆಸರಿಟ್ಟಿ ಗುಲಾಂ ನಬಿ ಆಜಾದ್ | Democratic Azad Party