BREAKING NEWS : ರಾಜ್ಯದಲ್ಲಿ ಮತ್ತೊಂದು ಜಿಲೇಟಿನ ಸ್ಫೋಟ ಪ್ರಕರಣ : ಐವರು ಸಾವು

ಚಿಕ್ಕಬಳ್ಳಾಪುರ: ಶಿವಮೊಗ್ಗದಲ್ಲಿ ನಡೆದ ಜಿಲೆಟಿನ್ ಸ್ಫೋಟ ದುರಂತ ಮಾಸುವ ಮುನ್ನವೇ ಮತ್ತೆ ರಾಜ್ಯದಲ್ಲಿ ಮತ್ತೊಂದು ಜಿಲೆಟಿನ್ ಸ್ಫೋಟ ಪ್ರಕರಣ ನಡೆದಿದೆ. ಕ್ವಾರಿಯಲ್ಲಿ ಜಿಲೆಟಿನ್‌ ಸ್ಪೋಟದಿಂದ ಐವರು ದಾರುಣವಾಗಿ ಸಾವನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಮಂಡಿಕಲ್‌ ಹೋಬಳಿಯ ಹಿರೇನಾಗವೇಲಿ ಗ್ರಾಮದ ಬಳಿ ನಡೆದಿದೆ. ಜಿಲೆಟಿನ್‌ನಿಂದಾಗಿ ಭಾರೀ ಸ್ಪೋಟ ನಡೆದಿದ್ದು ಸ್ಪೋಟದ ರಭಸಕ್ಕೆ ಮೃತ ದೇಹಗಳು ಛಿದ್ರ ಛಿದ್ರವಾಗಿದೆ. 1000 ಅಡಿ ದೂರಕ್ಕೆ ಸ್ಪೋಟದ ತೀವ್ರತೆಗೆ ಮೃತದೇಹಗಳ ಭಾಗಗಳು ಚೆಲ್ಲಾಪಿಲ್ಲಿಯಾಗಿವೆ ಎಂದು ತಿಳಿದು ಬಂದಿದೆ. ಇನ್ನು ಘಟನೆ ಬಗ್ಗೆ ಪ್ರತಿಕ್ರಿಯೆ … Continue reading BREAKING NEWS : ರಾಜ್ಯದಲ್ಲಿ ಮತ್ತೊಂದು ಜಿಲೇಟಿನ ಸ್ಫೋಟ ಪ್ರಕರಣ : ಐವರು ಸಾವು