ಸುಭಾಷಿತ :

Monday, March 30 , 2020 12:13 AM

ಕೇಂದ್ರ ಸಚಿವ ಗಿರಿರಾಜ್ ಸಿಂಗ್ ರಿಂದ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ


Saturday, February 22nd, 2020 7:44 am

ಪಾಟ್ನಾ : ಮುಸ್ಲಿಮರನ್ನು 1947 ರಲ್ಲೇ ಭಾರತದಿಂದ ಪಾಕಿಸ್ತಾನಕ್ಕೆ ಅಟ್ಟಬೇಕಿತ್ತು ಎಂದು ಹೇಳುವ ಮೂಲಕ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ವಿವಾದದ ಕಿಡಿ ಹೊತ್ತಿಸಿದ್ದಾರೆ.

ಬಿಹಾರದ ಪುರ್ನಿಯಾದಲ್ಲಿ ಮಾತನಾಡಿದ ಅವರು, 1947ರ ಮುನ್ನ ಮೊಹಮ್ಮದ್ ಅಲಿ ಜಿನ್ನಾ ಇಸ್ಲಾಮಿಕ್ ದೇಶಕ್ಕಾಗಿ ಒತ್ತಡ ತಂದಿದ್ದರು. ಇದು ನಮ್ಮ ಪೂರ್ವಜರು ಮಾಡಿದ ದೊಡ್ಡ ಲೋಪ, ಇದಕ್ಕೆ ನಾವು ಬೆಲೆ ತೆರುತ್ತಿದ್ದೇವೆ. ಅಂದೇ ಮುಸ್ಲಿಮರನ್ನು ಅಲ್ಲಿಗೆ ಕಳುಹಿಸಿ, ಹಿಂದುಗಳನ್ನು ಕರೆ ತಂದಿದ್ದರೆ ಈ ಪರಿಸ್ಥಿತಿ ಇರಲಿಲ್ಲ ಎಂದು ಹೇಳಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Trending stories
State
Health
Tour
Astrology
Cricket Score
Poll Questions